ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರೆಂದು ಆರೋಪಿಸಿ ಅವರ ಶೆಡ್ಗಳಿಗೆ ತೆರಳಿ ದಾಖಲೆ ತೋರಿಸುವಂತೆ ದಾಂಧಲೆ ನಡೆಸಿದ ಆರೋಪ ಪ್ರಕರಣದಲ್ಲಿ ಬನ್ನೇರುಘಟ್ಟ ಠಾಣೆ ಪೊಲೀಸರು, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಶನಿವಾರ ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ …
Tag:
