ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದದ ಬಳಿಕ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ರಾಜ್ಯದಾದ್ಯಂತ ಸುಮಾರು 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣವನ್ನು ಬಳಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಶಿಕ್ಷಣ ಇಲಾಖೆ ಹೊಸದಾಗಿ …
Banglore
-
ನಾಡಕಟ್ಟಿರುವ ಕೆಂಪೇಗೌಡರ ಸುಮಾರು 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದಾರೆ. ಈ 108 ಅಡಿ ಎತ್ತರದ ಕಂಚಿನ ಪ್ರತಿಮೆ ‘ವಿಶ್ವ ಬುಕ್ ಆಫ್ ರೆಕಾರ್ಡ್ಸ್’ ಸೇರಿದೆ. ಹೀಗಾಗಿ ಈ ಕಂಚಿನ ಪ್ರತಿಮೆ “ಅಭಿವೃದ್ಧಿಯ ಪ್ರತಿಮೆ” …
-
ವ್ಯಾಪಾರಿಗಳು ತಮ್ಮ ಜೀವನದೂಗಿಸಲು ಬೆಂಗಳೂರು ನಗರದ ರಸ್ತೆಗಳ ಬದಿಯಲ್ಲಿ ಸಣ್ಣ ಪುಟ್ಟ ಅಂಗಡಿಗಳನ್ನು ಹಾಕಿಕೊಂಡಿದ್ದರು. ಆದರೆ ಇದೀಗ ಅವರಿಗೆ ಬಿಬಿಎಂಪಿ ಬಹುದೊಡ್ಡ ಶಾಕ್ ನೀಡಿದೆ. ನಗರದ 1,400 km ಉದ್ದದ ಮುಖ್ಯ ರಸ್ತೆ ಬದಿಯಲ್ಲಿ ಇರುವ ವ್ಯಾಪಾರಿಗಳ ಅಂಗಡಿಗಳ ತೆರವಿಗೆ ಬಿಬಿಎಂಪಿ …
-
ಬೆಂಗಳೂರು : ಅಮಾನತುಗೊಂಡಿದ್ದ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರಿಲೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರಿನ ಹುಣಸೂರು ಮೂಲದವರು. ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. …
-
ಕರ್ನಾಟಕ ಸರ್ಕಾರವು ಓಲಾ ಮತ್ತು ಉಬರ್ ಕಂಪೆನಿಗಳಿಗೆ ಮೂಗುದಾರ ಹಾಕಲು ಪ್ರಯತ್ನ ಮಾಡಿದೆ. ಪೀಕ್ ಟೈಮ್ ಸೇರಿದಂತೆ ಹಲವಾರು ನೆಪಗಳಲ್ಲಿ ಗ್ರಾಹಕರಿಂದ ಮತ್ತು ಚಾಲಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಕಂಪನಿಗಳಿಗೆ ಹೊಸದಾಗಿ ದರ ನಿಗದಿಪಡಿಸಲು ಸರ್ಕಾರವು ಮುಂದಾಗಿದೆ. ಇದು ಜನಸಾಮಾನ್ಯರು …
-
ರಾಜ್ಯದಲ್ಲಿ ಕೊರೊನಾ ವೈರಸ್ ನಾಲ್ಕನೇ ಅಲೆ ಆತಂಕ ಎದುರಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದಾರೆ. ಕರ್ನಾಟಕದ ಇಡೀ ರಾಜ್ಯದಲ್ಲಿ 301 ಮಂದಿಗೆ ಕೊರೊನಾವೈರಸ್ ಸೋಂಕು …
-
ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್ಕಾರ್ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿ ಹೊರಬಿದ್ದಿದೆ. ಜೂಮ್ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತ್ತು. ಸ್ಕೋರಿಂಗ್ಗೆ ಸಂಬಂಧಿಸಿದಂತೆ, …
-
ಬೆಂಗಳೂರು
ನಿವೃತ್ತ ಯೋಧನ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ !! | ಕಣ್ಣಿಗೆ ಖಾರದ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ದುಷ್ಕರ್ಮಿಗಳಿಂದ ಹತ್ಯೆ
ನಿವೃತ್ತ ಯೋಧರೊಬ್ಬರಿಗೆ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ …
-
ಬೆಂಗಳೂರು
64ನೇ ಗ್ರ್ಯಾಮಿ ಅವಾರ್ಡ್ ಮುಡಿಗೇರಿಸಿಕೊಂಡ ಬೆಂಗಳೂರು ಮೂಲದ ರಿಕ್ಕಿ ಕೇಜ್ !! | ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಲು “ನಮಸ್ತೆ” ಎನ್ನುತ್ತಾ ವೇದಿಕೆಯೇರಿದ ಮ್ಯೂಸಿಕ್ ಕಂಪೋಸರ್
64ನೇ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮವು ಅಮೆರಿಕಾದ ಲಾಸ್ ವೇಗಸ್ನಲ್ಲಿ ನಡೆದಿದ್ದು, ಭಾರತದ ಮ್ಯೂಸಿಕ್ ಕಂಪೋಸರ್ ರಿಕ್ಕಿ ಕೇಜ್ಗೆ ಈ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ರಿಕ್ಕಿ ಕೇಜ್ ಸಂಯೋಜನೆಯ ಆಲ್ಬಂಗೆ 2015ರಲ್ಲಿ ಗ್ರ್ಯಾಮಿ ಪ್ರಶಸ್ತಿ ಲಭಿಸಿತ್ತು. ಇದೀಗ ಮತ್ತೊಮ್ಮೆ ರಿಕ್ಕಿ ಗ್ರ್ಯಾಮಿ …
-
FashionInterestinglatestTravelಬೆಂಗಳೂರುಬೆಂಗಳೂರು
ಹೊಸದಾಗಿ ಬಂದಿದೆ ‘ಗೋಲ್ಡ್ ಕಾರ್ ‘|ಈ ಕಾರ್ ಟ್ಯಾಕ್ಸಿಲಿ ಪ್ರಯಾಣಿಸಬೇಕಾದರೆ ನೀವು ನೀಡಬೇಕು 7ಲಕ್ಷ!
ಇಂದಿನ ಟೆಕ್ನಾಲಜಿಯಲ್ಲಿ ಕಾರುಗಳಿಗೆ ಏನು ಕಮ್ಮಿ ಇಲ್ಲ. ವಿಭಿನ್ನ ಎಂಬಂತೆ ಹೊಸ-ಹೊಸ ಕಾರುಗಳು ಮಾರುಕಟ್ಟೆಗೆ ಬರುತ್ತಲೇ ಇದೆ. ಅದೆಷ್ಟೇ ಬಂದರೂ ಅವುಗಳಿಗಿರುವ ಡಿಮ್ಯಾಂಡ್ ಕಮ್ಮಿಯಾಗಿಲ್ಲ ನೋಡಿ. ಯಾಕಂದ್ರೆ ಹೊಸ ಮಾದರಿಯ ಕಾರ್ ಬರುತ್ತಿದ್ದಂತೆ ಕುತೂಹಲ ಹೆಚ್ಚಾಗಿರುತ್ತೆ. ಅದರಲ್ಲೂ ಬೆಂಗಳೂರು ಅಂದ್ರೆ ಕೇಳೋದೇ …
