ಬೆಂಗಳೂರು: ಮನೆ ಮುಂದೆಯೇ ಡಬಲ್ ಮರ್ಡರ್ ನಡೆದಿದ್ದು ನಗರದ ಬ್ಯಾಗಡದೇನಹಳ್ಳಿಯ ಮಾಜಿ ಪಂಚಾಯತ್ ಅಧ್ಯಕ್ಷರೋರ್ವರ ಬರ್ಬರ ಹತ್ಯೆಯಾಗಿದೆ. ಸ್ಥಳದಲ್ಲಿ ಇನ್ನೋರ್ವ ಯುವತಿಯ ಮೃತದೇಹವೂ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್ ತಾಲೂಕಿನ ಸೂರ್ಯನಗರ …
Banglore
-
ಬೆಂಗಳೂರು: ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನಗಳು ಸಂಚಾರ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ. ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ …
-
ಬೆಂಗಳೂರು
ಭ್ರಷ್ಟರ ಬೇಟೆಯಾಡಿದ ಎಸಿಬಿ ಅಧಿಕಾರಿಗಳಿಗೆ ಶಾಕ್ | PWD ಎಂಜಿನಿಯರ್ ಮನೆಯ ನೀರಿನ ಪೈಪ್’ನಲ್ಲಿ ಹರಿದು ಬಂತು ಲಕ್ಷ ಲಕ್ಷ ಹಣ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತನ್ನು ಪತ್ತೆಮಾಡಿದ್ದಾರೆ. ಸಾರ್ವಜನಿಕ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಶಾಂತಗೌಡ ಬಿರಾದರ್ ಅವರ ಮನೆ ಮೇಲೆ ಎಸಿಬಿ ದಾಳಿ …
-
ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿಸಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು ನೀಡಿದ್ದಾರೆ. ಜೆ.ಪಿ. …
-
ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್ನಲ್ಲಿ ಸೋಮವಾರ ನಡೆದಿದೆ. ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್, …
-
ಬೆಂಗಳೂರು
ಬೆಂಗಳೂರು:ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ವಾಸವಿದ್ದ ಮಹಿಳೆಯ ಬರ್ಬರ ಹತ್ಯೆ!! ಪ್ರಿಯಕರನಿಂದಲೇ ಕತ್ತುಹಿಸುಕಿ ಕೊಲೆ, ಆರೋಪಿಯ ಬಂಧನ
ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಸುಖಸಂಸಾರ ಕಾಣಲು ತುದಿಗಾಲಲ್ಲಿ ನಿಂತಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟೆಗಾರಪಾಳ್ಯ ಎಂಬಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಘಟನೆ ವಿವರ:ಗಾಯತ್ರಿಗೆ ಈ …
-
ದಕ್ಷಿಣ ಕನ್ನಡಬೆಂಗಳೂರು
ಬೆಂಗಳೂರಿನಿಂದ ನಾಪತ್ತೆಯಾದ ಹಿಂದೂ ಯುವತಿ ಅನ್ಯಮತೀಯ ವಿವಾಹಿತನ ಜತೆ ಪುತ್ತೂರಿನಲ್ಲಿ ಪತ್ತೆ | ಹಿಂ.ಜಾ.ವೇ.ಯಿಂದ ಠಾಣೆಗೆ ಮಾಹಿತಿ
ಪುತ್ತೂರು: ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಬೆಂಗಳೂರು ಮೂಲದ ಹಿಂದೂ ಯುವತಿಯೋರ್ವಳು ಬಂದು ಪುತ್ತೂರಿನಲ್ಲಿ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ನ.2 ರಂದು ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಾಸಿಂ(36) ಎಂಬ ಅನ್ಯಕೋಮಿನ ವ್ಯಕ್ತಿಯೊಂದಿಗೆ ಕುಂದಾಪುರ ಮೂಲದ ಬೆಂಗಳೂರಿನಲ್ಲಿ ವಾಸವಿರುವ …
-
ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ …
-
ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಗೋಪ್ರೇಮಿ,ಸ್ನೇಹ ಜೀವಿ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಠಾಣೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಫೀಕ್ ಅವರು ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ವೈದ್ಯರನ್ನು ಮನೆಗೆ ಕರೆಸಿದ್ದಾರೆ. …
