ಪಿಂಚಣಿ ಸಮಸ್ಯೆಗಳಿಗೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ, ಸಾರ್ವಜನಿಕ ವಲಯದ ಬ್ಯಾಂಕ್ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ …
Tag:
