ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳುಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ: …
Bank Jobs
-
JobslatestNewsದಕ್ಷಿಣ ಕನ್ನಡ
Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಮಂಗಳೂರಿನಲ್ಲಿ ಉದ್ಯೋಗ | ಆಸಕ್ತರು ಅರ್ಜಿ ಸಲ್ಲಿಸಿ!
by Mallikaby Mallikaಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್ನಲ್ಲಿ(Mangalore Branch) ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ …
-
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ. 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ …
-
Jobslatestಬೆಂಗಳೂರು
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಇ-ಮೇಲ್ ಕಳುಹಿಸಲು ಕೊನೆದಿನ ಜುಲೈ 23
ಬ್ಯಾಂಕ್ ಉದ್ಯೋಗ ಪಡೆಯಲಿಚ್ಛಿಸುವ ಉದ್ಯೋಗಿಗಳಿಗೆ ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ವರ್ಷಗಳ ಒಪ್ಪಂದದ ಮೇರೆಗೆ ಈ ಹುದ್ದೆ ಆಯ್ಕೆ ನಡೆಯಲಿದೆ. ಅಗತ್ಯವಿದಲ್ಲಿ ಒಂದು …
-
ಪಿಂಚಣಿ ಸಮಸ್ಯೆಗಳಿಗೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ, ಸಾರ್ವಜನಿಕ ವಲಯದ ಬ್ಯಾಂಕ್ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ …
-
JobslatestNews
IDBI ಬ್ಯಾಂಕ್ ನಲ್ಲಿ 1544 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ | ಅರ್ಜಿ ಸಲ್ಲಿಸಲು ಜೂ. 17 ಕೊನೆಯ ದಿನಾಂಕ | ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) 1544 ಕಾರ್ಯನಿರ್ವಾಹಕ ಮತ್ತು ಸಹಾಯಕ ವ್ಯವಸ್ಥಾಪಕರ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಿದೆ. ಪ್ರಮುಖ ದಿನಾಂಕಗಳು:ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-06-2022ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2022 ಆನ್ಲೈನ್ …
-
Jobsಬೆಂಗಳೂರು
Canara Bank ನಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಮೇ.15 ಕೊನೆಯ ದಿನಾಂಕ!
by Mallikaby Mallikaಕೆನರಾ ಬ್ಯಾಂಕ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-05 2022 …
-
Jobs
PNB ( ಪಂಜಾಬ್ ನ್ಯಾಷನಲ್ ಬ್ಯಾಂಕ್) ಯಲ್ಲಿ ಉದ್ಯೋಗ |ಇಂಟರ್ ನಲ್ ಒಂಬುಡ್ಸ್ ಮೆನ್ ಹುದ್ದೆಗೆ ಅರ್ಜಿ ಆಹ್ವಾನ| ಮಾಸಿಕ ರೂ.1,25,000/- ವೇತನ!
by Mallikaby Mallikaಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಆಂತರಿಕ ಒಂಬುಡ್ಸ್ ಮನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಭಾರತದಾದ್ಯಂತ ಖಾಲಿ ಇರುವ ಕೆಲ ಆಂತರಿಕ ಓಂಬುಡ್ಸ್ಮನ್ ಹುದ್ದೆಗಳ ಭರ್ತಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅರ್ಜಿ …
-
JobslatestNews
ಇಂಡಿಯನ್ ಬ್ಯಾಂಕ್ ನಿಂದ 202 ಉದ್ಯೋಗಗಳಿಗೆ ಅರ್ಜಿ ಆಹ್ವಾನ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ| ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನಾಂಕ
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತರು ಇಂಡಿಯನ್ ಬ್ಯಾಂಕ್ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : …
