ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಗೃಹ, ವಾಹನ ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರ ಮತ್ತಷ್ಟು ತುಟ್ಟಿಯಾಗಲಿದೆ. ಗ್ರಾಹಕರ ಇಎಂಐ ಭಾರ ಇನ್ನಷ್ಟು ಹೆಚ್ಚಳವಾಗಲಿದೆ. ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ …
Tag:
