ಬ್ಯಾಂಕ್ ನಲ್ಲಿ ಹುದ್ದೆ ಬೇಕು ಎನ್ನುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಹೌದು, ಬ್ಯಾಂಕ್ ಆಫ್ ಬರೋಡಾವು ಬರೋಬ್ಬರಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ …
Bank notification
-
NewsTechnology
Canara Bank : ಬ್ಯಾಂಕ್ ಗ್ರಾಹಕರೇ ನಿಮ್ಮ ಕೆನರಾ ಬ್ಯಾಂಕ್ ನಿಂದ ರೂ.147.5 ರೂ ಕಡಿತಕ್ಕೆ ಕಾರಣ ಏನು ಗೊತ್ತಾ?
ಬ್ಯಾಂಕ್ ಕೆಲವೊಮ್ಮೆ ಇಂತಿಷ್ಟು ಮೊತ್ತ ವನ್ನು ನಿರ್ದಿಷ್ಟ ಅವಧಿಯಲ್ಲಿ ಕಡಿತ ಮಾಡಿರುತ್ತಾರೆ. ಆದರೆ ಬಹುತೇಕರಿಗೆ ಯಾವ ಕಾರಣಕ್ಕೆ ಈ ಹಣವನ್ನು ಕಡಿತ ಮಾಡಲಾಗಿದೆ ಎಂದು ತಿಳಿದಿರುವುದಿಲ್ಲ. ಕೆಲವರು ಈ ಹಣ ಕಡಿತದ ಬಗ್ಗೆ ತಿಳಿದು ಸುಮ್ಮನಿರುತ್ತಾರೆ, ಕೆಲವರು ಪ್ರಶ್ನೆ ಮಾಡುತ್ತಾರೆ. ಸದ್ಯ …
-
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕೆಂದು ಇಚ್ಛಿಸುವ ಅಭ್ಯರ್ಥಿಗಳಿಗೆ HDFC ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : HDFC ಬ್ಯಾಂಕ್ಹುದ್ದೆ : ಮ್ಯಾನೇಜರ್, ಅಕೌಂಟೆಂಟ್ಒಟ್ಟು ಹುದ್ದೆ : 12,552ವೇತನ ಮಾಸಿಕ : ₹ 23,000-1,08,000ವಯೋಮಿತಿ : …
-
BusinessInterestinglatestNationalNewsSocial
Bank holidays in December : ಬ್ಯಾಂಕ್ ಗ್ರಾಹಕರೇ ಗಮನಿಸಿ | ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ಪಟ್ಟಿ ಬಿಡುಗಡೆ |
ಇಂದಿನ ಡಿಜಿಟಲ್ ಯುಗದಲ್ಲಿ ಮನೆಯಲ್ಲೇ ಕುಳಿತು ಎಲ್ಲ ಬ್ಯಾಂಕ್ ವ್ಯವಹಾರಗಳನ್ನು ಮಾಡಲು ಹೆಚ್ಚಿನ ಬ್ಯಾಂಕ್ಗಳು ಅನುವು ಮಾಡಿಕೊಟ್ಟಿದೆ. ಈಗ ಮುಂಚಿನಂತೆ ಗಂಟೆಗಟ್ಟಲೆ ಬ್ಯಾಂಕ್ ನಲ್ಲಿ ಕ್ಯೂ ನಿಂತು ಹಣ ಪಡೆಯಬೇಕಾಗಿಲ್ಲ ಆದರೂ ಕೂಡಾ ಕೆಲವೊಮ್ಮೆ ಬ್ಯಾಂಕ್ ಗಳಿಗೆ ಹೋಗಬೇಕಾದ ಅನಿವಾರ್ಯತೆ ಎದುರಾದಾಗ …
-
JobslatestNewsದಕ್ಷಿಣ ಕನ್ನಡ
Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಮಂಗಳೂರಿನಲ್ಲಿ ಉದ್ಯೋಗ | ಆಸಕ್ತರು ಅರ್ಜಿ ಸಲ್ಲಿಸಿ!
by Mallikaby Mallikaಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್ನಲ್ಲಿ(Mangalore Branch) ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ …
-
NationalNews
Bank Strike : ಈ ದಿನದಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ : ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ! ಸಂಪೂರ್ಣ ಮಾಹಿತಿ ಇಲ್ಲಿದೆ!
ಬ್ಯಾಂಕಿಂಗ್ ಸೇವೆಗಳು ಎಲ್ಲರಿಗೂ ಅತೀ ಮುಖ್ಯವಾದುದು. ಪ್ರತಿಯೊಂದು ವ್ಯವಹಾರಗಳು ಬ್ಯಾಂಕಿಂಗ್ ಸೇವೆಗಳಿಂದಲೇ ಆರಂಭವಾಗುವುದು ನಮಗೆ ಗೊತ್ತೇ ಇದೆ. ಈಗಾಗಲೇ ಬ್ಯಾಂಕಿಂಗ್ ವ್ಯವಸ್ಥೆ ಯ ವ್ಯತ್ಯಯ ಮತ್ತು ನಿಗೂಢ ಸಮಸ್ಯೆ ಕುರಿತಾಗಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ಸದಸ್ಯರು ಅಖಿಲ ಭಾರತ …
-
ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇಂಡಿಯಾ ಎಕ್ಸಿಮ್ ಬ್ಯಾಂಕ್ (Indian Exim Bank)ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಹುದ್ದೆ : ಮ್ಯಾನೇಜರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿಸಂಸ್ಥೆ : ಇಂಡಿಯಾ ಎಕ್ಸಿಮ್ …
-
ಪ್ರತಿ ಗ್ರಾಹಕನ ಹಣಕಾಸು ವಹಿವಾಟಿಗೆ ನೆರವಾಗುವ ಉದ್ದೇಶದಿಂದ ಬ್ಯಾಂಕ್ಗಳು ಕಾರ್ಯ ನಿರ್ವಹಿಸುತ್ತಿದ್ದು, ಸಾಲ ಸೌಲಭ್ಯ, ಅದರಲ್ಲೂ ಕೆಲ ಬ್ಯಾಂಕ್ಗಳು ಸಾಮಾಜಿಕ ಕಳಕಳಿ ಹೊಂದಿದ್ದು, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ ಗ್ರಾಹಕ ಸ್ನೇಹಿ ಸೇವೆಯ ಮೂಲಕ ಜನ ಮನದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದೆ. …
-
Jobslatest
Central Bank Recruitment 2022: ಸೆಂಟ್ರಲ್ ಬ್ಯಾಂಕ್ ನಿಂದ 110 ಆಫೀಸರ್ ಪೋಸ್ಟ್ ಗಳ ನೇಮಕ | ಡಿಗ್ರಿ ಪಾಸಾದವರಿಗೆ ಆದ್ಯತೆ, ಆಸಕ್ತರು ಅರ್ಜಿ ಸಲ್ಲಿಸಿ
by Mallikaby Mallikaಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾವು ವಿವಿಧ ಆಫೀಸರ್ ಪೋಸ್ಟ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಅಕ್ಟೋಬರ್ 17 ರವರೆಗೆ ಅವಕಾಶ ನೀಡಲಾಗಿದೆ. ಹುದ್ದೆಗಳ ಕುರಿತು ಇನ್ನಷ್ಟು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ (ವಿಭಾಗವಾರು ಆಫೀಸರ್ ಹುದ್ದೆಗಳು)ಐಟಿ …
-
Jobslatest
Karnataka Co-operative Bank Recruitment 2022 | ಒಟ್ಟು ಹುದ್ದೆ-87 ; ಅರ್ಜಿ ಸಲ್ಲಿಸಲು ಕೊನೆ ದಿನ- ಸೆ.30
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚುವ ಅಭ್ಯರ್ಥಿಗಳಿಗೆ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು: ಕ್ಲರ್ಕ್ (ಸಹಾಯಕರು) ಹುದ್ದೆಯ ಸಂಖ್ಯೆ: ಒಟ್ಟು 87 ಉದ್ಯೋಗ ಸ್ಥಳ: ಧಾರವಾಡ (ಕರ್ನಾಟಕ) ವಯೋಮಿತಿ:ಸಾಮಾನ್ಯ ವರ್ಗ – ಕನಿಷ್ಠ …
