ಉದ್ಯೋಗಿಗಳ ಬೇಡಿಕೆಗೆ ಕೊನೆಗೂ ಫಲ ಸಿಕ್ಕಿದೆ. ಹೌದು, ಬ್ಯಾಂಕ್ ಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ ಹಾಗೂ ಉಳಿದ 2 ದಿನ ರಜೆ ನೀಡಬೇಕು ಎಂಬ ಬೇಡಿಕೆಗೆ ಐಬಿಎ(IBA) ಒಪ್ಪಿಗೆ ನೀಡಿದೆ.
Bank
-
BusinessNationalNews
Bank Account: ಈ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗುತ್ತೆ ಭರ್ಜರಿ 35 ಲಕ್ಷ ರೂಪಾಯಿ!
Bank Account: ಈ ಬ್ಯಾಂಕ್ನಲ್ಲಿ ನೀವು ಸರಳ ವಿಧಾನ ಅನುಸರಿಸಿ ಬ್ಯಾಂಕ್ ಖಾತೆಯನ್ನು ತೆರೆಯಬಹುದಾಗಿದ್ದು,ಆನ್ಲೈನ್ನಲ್ಲಿ ಕಂಪನಿಯ ವೆಬ್ಸೈಟ್ಗೆ ಹೋಗಿ ಓಪನ್ ಅಕೌಂಟ್ ಮೇಲೆ ಕ್ಲಿಕ್ ಮಾಡಬೇಕು.
-
Jobs
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶ | 500 ಪ್ರೊಬೆಷನರಿ ಆಫೀಸರ್ ಗಳ ನೇಮಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
by Mallikaby Mallikaಬ್ಯಾಂಕ್ ನಲ್ಲಿ ಹುದ್ದೆ ಬೇಕು ಎನ್ನುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಹೌದು, ಬ್ಯಾಂಕ್ ಆಫ್ ಬರೋಡಾವು ಬರೋಬ್ಬರಿ 500 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಈ ಹುದ್ದೆಗೆ ಆನ್ಲೈನ್ ಮೂಲಕ …
-
latestNews
ಎಟಿಎಮ್ ಗಳಿಂದ ವಿಚಿತ್ರ ರೀತಿಯಲ್ಲಿ ಕಳವಾಗ್ತಿದೆ ಹಣ! ದಿನ ದಿನವೂ ಬ್ಯಾಂಕ್ನವರಿಗೆ ತಲೆನೋವಾಗ್ತಿದ್ದಾರೆ ಈ ಖದೀಮರು!
by ಹೊಸಕನ್ನಡby ಹೊಸಕನ್ನಡಪೋಲೀಸಿನವರಿಗೆ ಹಾಗೂ ಬ್ಯಾಂಕಿನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸುವುದೆಂದರೆ ಈ ATM ಕಳ್ಳರೆಂದು ಹೇಳಬಹುದು. ದೇಶದಲ್ಲಿ ಈ ರೀತಿಯ ಪ್ರಕರಣಗಳು ಪ್ರತೀ ದಿನ ಪತ್ತೆಯಾಗಿ ಇವರ ಕಿರಿಕಿರಿಯಿಂದ ಬ್ಯಾಂಕಿನವರಂತೂ ರೋಸಿ ಹೋಗಿದ್ದಾರೆ. ಆದರೀಗ ಇಂತದೇ ಒಂದು ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇದು ವರೆಗಿನ …
-
News
ಒಂದೇ ಮೊಬೈಲ್ ನಲ್ಲಿ ಎರಡು ಸಿಮ್ ಬಳಕೆ ಮಾಡುತ್ತಿದ್ದರೆ ಗಮನಿಸಿ: ನಿಮ್ಮ ಬ್ಯಾಂಕ್ ಖಾತೆ ಆಗ್ಬೋದು ಖಾಲಿ
by Mallikaby Mallikaಇಡೀ ಜಗತ್ತು ಡಿಜಿಟಲೀಕರಣ ಹೊಂದುತ್ತಿದ್ದು, ಎಲ್ಲಾ ವ್ಯಾಪಾರ ವಹಿವಾಟುಗಳು ಮೊಬೈಲ್ ನಲ್ಲೆ ನಡೆಯುತ್ತಿದೆ. ಬ್ಯಾಂಕಿಗೆ ಸಂಬಂಧಿಸಿದಂತೆ, ಹಣ ಜಮೆ ಮಾಡುವುದರಿಂದ ಹಿಡಿದು ಹಣ ವಿತ್-ಡ್ರಾ ಮಾಡುವವರೆಗೂ ಟೆಕ್ನಾಲಜಿಯು ಮುಂದುವರಿದಿದೆ. ಈ ಕ್ರಮದಲ್ಲಿ ಹಣಕಾಸಿನ ವಹಿವಾಟುಗಳಿಗೆ UPI ಪ್ಲಾಟ್ಫಾರ್ಮ್ಗಳನ್ನು ಕೂಡ ಬಳಸಲಾಗುತ್ತಿದೆ. ಕೆಲವರು …
-
ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ ಬೆರಳ ತುದಿಯಲ್ಲಿ …
-
ಇಂದಿನ ಡಿಜಿಟಲ್ ಯಗದಲ್ಲಿ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿಯೇ ಎಲ್ಲ ವ್ಯವಹಾರ ವಹಿವಾಟು ನಡೆಸುವ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳವಣಿಗೆ ಆಗಿದ್ದು, ಕೆಲಸದ ಒತ್ತಡದ ನಡುವೆ ಬ್ಯಾಂಕಿಂಗ್ ವಹಿವಾಟು ನಡೆಸಲು ಸಾಧ್ಯವಾಗದೇ ಇದ್ದವರು ಪರಿತಪಿಸುವ ಅವಶ್ಯಕತೆ ಈಗಿಲ್ಲ. ಈಗ ಕ್ಷಣ ಮಾತ್ರದಲ್ಲಿಯೇ ಬೆರಳ ತುದಿಯಲ್ಲಿ …
-
EntertainmentInterestinglatestNews
Bank FD Rates: ಕಳೆದ ಮೂರು ವರ್ಷದಲ್ಲಿ ಇದೇ ಮೊದಲ ಸಲ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಆಫರ್
ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಉಳಿತಾಯ ಮಾಡುವ ಅಭ್ಯಾಸ ಇಟ್ಟುಕೊಳ್ಳುವುದು ಸಾಮಾನ್ಯ. ಕೆಲವರು ನಿಶ್ಚಿತ ಠೇವಣಿ ಮೂಲಕ ಬ್ಯಾಂಕ್, ಪೋಸ್ಟ್ ಆಫೀಸ್ ಇಲ್ಲವೇ ಹಣಕಾಸಿನ ವ್ಯವಹಾರ ನಡೆಸುವ ಅಂಗ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ಆರ್ಥಿಕ ಮುಗ್ಗಟ್ಟಿನ ಸಂದರ್ಭದಲ್ಲಿ ಪರಿಹಾರ …
-
ವೃದ್ಧಾಪ್ಯದಲ್ಲಿ ಹಣಕಾಸಿನ ಅಡಚಣೆಗಳು ಉಂಟಾಗೋದು ಸಹಜ. ಇದೇ ಕಾರಣಕ್ಕೆ ವೃದ್ಧಾಪ್ಯದಲ್ಲಿ ಹೂಡಿಕೆ ಮಾಡುವ ಹಿರಿಯ ನಾಗರಿಕರಿಗೆ ಹೆಚ್ಚಿನ ಭದ್ರತೆ ಹಾಗೂ ರಿಟರ್ನ್ ನೀಡುವ ಉದ್ದೇಶದಿಂದ ಬ್ಯಾಂಕುಗಳು ಅವರಿಗಾಗಿಯೇ ವಿಶೇಷ ಯೋಜನೆಗಳನ್ನು ರೂಪಿಸಿರುತ್ತವೆ. ಬ್ಯಾಂಕಿಂಗ್ ಸೇವೆಗಳಿಂದ ಹಿಡಿದು ಬಡ್ಡಿದರದ ತನಕ ಪ್ರತಿಯೊಂದರಲ್ಲೂ ಹಿರಿಯ …
-
BusinessInterestinglatestNationalNewsSocialTechnology
Canara Bank : ಕೆನರಾ ಬ್ಯಾಂಕ್ ಗ್ರಾಹಕರಿಗೆ ಮಹತ್ವವಾದ ಮಾಹಿತಿ
ಹೇಳಿ ಕೇಳಿ ಡಿಜಿಟಲ್ ಯುಗ.. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ ಎಂಬ ಮಾಯಾವಿ ಅನ್ವೇಷಣೆಯ ಬಳಿಕ ಎಲ್ಲ ಕೆಲಸಗಳು ಕ್ಷಣ ಮಾತ್ರದಲ್ಲಿ ನಡೆಯುತ್ತವೆ. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು …
