Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
bantawala
-
Bantwala : ಬಂಟ್ವಾಳದ ದಿಗಂತ್ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಾಲನ ಸೃಷ್ಟಿಸಿತ್ತು. ಇದೀಗ ದಿಗಂತ್ ಪತ್ತೆಯಾಗಿ ಈ ಪ್ರಕರಣ ಸುಕಾಂತ್ಯವನ್ನು ಕಂಡಿದೆ. ಆದರೆ ದಿಗಂತ ನಾಪತ್ತೆಯಾಗಿದ್ದ ವಿಚಾರವೇ ಒಂದು ಕುತೂಹಲವಾಗಿದೆ.
-
Bantwala : ಕ್ವಾರಿಯಲ್ಲಿ ಕಲ್ಲು ಒಡೆಯುವುದಕ್ಕಾಗಿ ತಂದ ಸ್ಫೋಟಕಗಳು ಬಿಸಿಲಿನ ತೀವ್ರತೆಗೆ ಏಕಾಏಕಿ ಸ್ಫೋಟಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಮಾಡತ್ತಡ್ಕದಲ್ಲಿ ನಡೆದಿದ್ದು ವಿಟ್ಲ ಪೇಟೆ ಸೇರಿ ಆಸುಪಾಸಿನ ಜನರನ್ನು ಬೆಚ್ಚಿಬೀಳಿಸಿದೆ.
-
Bantawala: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಐದು ದಿನಗಳಾಗಿವೆ.
-
News
ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಪ್ರಚಲಿತ ಭಾರತ ಸತ್ಯ-ಮಿಥ್ಯ ರಾಷ್ಟ್ರೀಯ ವಿಚಾರ ಸಂಕಿರಣ ಹಿಂದೂ ಧಾರ್ಮಿಕತೆಯಿಂದ ಆರ್ಥಿಕತೆಗೆ ಕೊಡುಗೆ-ಅಣ್ಣಾಮಲೈ
Bantawala: ಗುಣಮಟ್ಟದ ಶಿಕ್ಷಣದ ಜೊತೆಗೆ ವೈಶಿಷ್ಟ್ಯಪೂರ್ಣ ಜೀವನ ಶೈಲಿ, ಆರ್ಥಿಕತೆ, ಶ್ರೇಷ್ಠ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಭಾರತೀಯ ವಿಚಾರಧಾರೆ ಪ್ರಸಕ್ತ ಜಗತ್ತಿಗೆ ಮಾದರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದರು.
-
News
BC Road: ಅಂದರ್ ಬಾಹರ್ ಜುಗಾರಿ ಅಡ್ಡೆ: 10 ಮಂದಿ ಬಂಧನ, ನಗದು ಸೊತ್ತುಗಳು ಪೊಲೀಸ್ ವಶ!
by ಕಾವ್ಯ ವಾಣಿby ಕಾವ್ಯ ವಾಣಿBC Road: ಬಿಸಿರೋಡ್ (BC Road) ಬಂಟ್ವಾಳ ತಾಲೂಕು ಕೊಡಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ …
-
Bantwala: ಆರೋಪಿಯೋರ್ವ ಬಂಟ್ವಾಳದ(Bantwala)ನರಿಕೊಂಬು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
-
Bantwala: ನೇತ್ರಾವತಿ ನದಿಯಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುವ ಅಂಬಿಗ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಜ.3 ಶುಕ್ರವಾರ ಈ ಕುರಿತು ಮಾಹಿತಿ ಹೊರಬಿದ್ದಿದೆ.
-
Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ವೊಂದನ್ನು ಫೇಸ್ಬುಕ್ನಲ್ಲಿ ಬರೆದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಬಂಧನ ಮಾಡಿರುವ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ.
-
Bantwala: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಣಜ ಹುಳಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
