Bantwala: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 11 ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್ (24) …
Tag:
bantwal police
-
Bantwala: ನಾಲ್ವರು ಮುಸುಕುಧಾರಿಗಳು ಬೆಳಂಬೆಳಿಗ್ಗೆ ವಗ್ಗದಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ.ಗಳನ್ನು ದೋಚಿ ಪರಾರಿಯಾಗಿರುವ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೇ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿಯನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ …
