Bantwala: ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ನಡೆದ ಸ್ಥಳೀಯ ನಿವಾಸಿ ಅಬ್ದುಲ್ ಹಮೀದ್ ಕೊಲೆ ಯತ್ನ ಪ್ರಕರಣದ ಆರೋಪಿಗಳ ಪತ್ತೆಗೆ ಪೊಲೀಸರಿಂದ ತನಿಖೆ ತೀವ್ರಗೊಂಡಿದೆ.
Bantwal
-
Bantwala: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ನಂತರ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ಮಾಡಿ ಬಸ್ಸನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.
-
Bantwala: ಶಬರಿಮಲೆಗೆ ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9 ಬುಧವಾರ ನಡೆದಿದೆ.
-
Bantwala: ತಾಲೂಕಿನಾದ್ಯಂತ ಇಂದು ಮಂಗಳವಾರ (ಎ.8) ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮದಿಂದ ಮಾಣಿ ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿರುವ ಕುರಿತು ಮಾಧ್ಯಮವೊಂದು ವರದಿ …
-
Bantwala: ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ‘ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ’ ಇದೇ ಮಾರ್ಚ್ 16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ (Bantwala) ಬಿಸಿ ರೋಡ್ ನಲ್ಲಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
-
Bantwala: ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿರುವ ಘಟನೆ ರಾಜ್ಯಾದ್ಯಂತ ಸಂಚಲನ ಉಂಟು ಮಾಡಿತ್ತು. ಮಾ.08 ರಂದು ಉಡುಪಿಯ ಡಿಮಾರ್ಟ್ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ.
-
Bantwala: ವೀಡಿಯೋ ನೋಡಿದರೆ ಹಣ ಸಿಗುತ್ತದೆ ಎನ್ನುವ ಆಪ್ವೊಂದರ ಮಾಹಿತಿ ಪ್ರಕಾರ ಕಲ್ಲಡ್ಕ ಕೃಷ್ಣಕೋಡಿಯ ವರುಣ್ ಅವರು 1.12 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
-
Bantwal : ವಿಟ್ಲದ ಕಾವೇರಿ ಬಾರ್ ಲಾಡ್ಜ್ನಲ್ಲಿ ವ್ಯಕ್ತಿಯೊಬ್ಬರ ದೇಹ ಚಿಂತಾಜನಕ ಸ್ಥಿತಿಯಲ್ಲಿ ಕಂಡು ಬಂದ ಘಟನೆ ನಡೆದಿದೆ. ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು, …
-
Bantwal: ಬಂಟ್ವಾಳ (Bantwal)ಸಜೀಪಪಡು ಗ್ರಾಮದ ಸಹಾಯಕ ಅಂಚೆಪಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ರಾಯದುರ್ಗ ತಾಲೂಕಿನ ಅರಿಬೆಂಚಿ ನಿವಾಸಿ ಬಾಳಪ್ಪ ತೆಗ್ಯಾಳ್(28) ಸಜೀಪನಡು ಗ್ರಾಮದ ಅಂಚೆ ಕಚೇರಿಯ ಟಪ್ಪಾಲು ಚೀಲದಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾಗಿದ್ದಾನೆ.
-
Bantwal: ಫರಂಗಿಪೇಟೆಯಲ್ಲಿ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ನಡೆದಿದೆ. ಬಂಟ್ವಾಳ (Bantwal) ಪುದು ಗ್ರಾಮದ ಕುಂತ್ಕಳ ನಿವಾಸಿ ನಿತ್ಯಾನಂದ (65) ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಅವರು 10 ವರ್ಷಗಳಿಂದ ಕೆಲಸ ಮಾಡದೆ …
