ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಚಂಡ್ತಿಮಾರ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಗಂಭೀರ ಗಾಯಗೊಂಡವರು ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ …
Bantwala news
-
latestNewsದಕ್ಷಿಣ ಕನ್ನಡ
ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಇನ್ನಿಲ್ಲ!!ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಉದಯ ಚೌಟ
ಕಬಡ್ಡಿ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದು ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಖ್ಯಾತ ಕಬಡ್ಡಿ ಆಟಗಾರ ಬಂಟ್ವಾಳ ತಾಲೂಕಿನ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅನಾರೋಗ್ಯದಿಂದ ಕೊನೆಯುಸಿರೆಳೆದರು. ಸುಮಾರು 20 ವರ್ಷಗಳ ಕಾಲ ಕಬಡ್ಡಿ …
-
latestNewsದಕ್ಷಿಣ ಕನ್ನಡ
ಬಂಟ್ವಾಳ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಪೆಟ್ರೋಲ್ ಹಾಕಿ ಸುಟ್ಟ ಕಿಡಿಗೇಡಿಗಳು
ಬಂಟ್ವಾಳ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ಹಾಕಿ ಸುಟ್ಟ ಘಟನೆ ನಿನ್ನೆ ಸಜೀಪಮುನ್ನೂರಿನಲ್ಲಿ ನಡೆದಿದೆ. ದ್ವಿಚಕ್ರ ವಾಹನ ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಗೌತಮ್ ಅವರು ಬುಧವಾರ ರಾತ್ರಿ ತಮ್ಮ ಮನೆಯ ಸಮೀಪದ …
-
ಬಂಟ್ವಾಳ: ತಾಲೂಕಿನ ಪೆರಾಜೆಯಲ್ಲಿ ಅಕೇಶಿಯ ಮರಕ್ಕೆ ಸಿಡಿಲು ಬಡಿದು ಮನೆಗೆ ತೀವ್ರ ಹಾನಿಯಾಗಿ ಮನೆಯೊಳಗಿದ್ದ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಪೆರಾಜೆ ಗ್ರಾಮದ ಸಾದಿಕುಕ್ಕು ನಿವಾಸಿ ದಿ.ಮೋನಪ್ಪ ನಾಯ್ಕ ಅವರ ಪತ್ನಿ,ಗೀತಾ ಮೋನಪ್ಪ ನಾಯ್ಕ ಅವರ ಮನೆಗೆ ಸಿಡಲು ಬಡಿದಿದೆ.ಮನೆಗೆ ತೀವ್ರ …
-
latestNewsದಕ್ಷಿಣ ಕನ್ನಡ
ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಅಧಿಕಾರ ಸ್ವೀಕಾರ
ಬಂಟರ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ವಿವೇಕ್ ಶೆಟ್ಟಿ ನಗ್ರಿಗುತ್ತು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ,ಉಪಾದ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಜತೆ ಕಾರ್ಯದರ್ಶಿ ರಂಜನ್ …
-
ದಕ್ಷಿಣ ಕನ್ನಡ
ಬಂಟ್ವಾಳ: ಕಲ್ಲಡ್ಕ ಸಮೀಪ ಬೈಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ!! ಬೈಕ್ ಸವಾರನಿಗೆ ಗಾಯ| ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ ವಾಹನ ಸವಾರರೇ ಎಚ್ಚರ
ಕಲ್ಲಡ್ಕ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಇಂದು ನಸುಕಿನ ವೇಳೆ ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. …
-
latestNewsದಕ್ಷಿಣ ಕನ್ನಡ
ಬಂಟ್ವಾಳ:ಸಹಕಾರಿ ಸಂಘದ ಬ್ಯಾಂಕ್ ದರೋಡೆಗೆ ಯತ್ನ |ಪಿಕ್ಕಾಸು ಬಳಸಿ ಬೀಗ ಮುರಿದು ಒಳ ನುಗ್ಗಿ ಬರೀಗೈಯಲ್ಲಿ ವಾಪಸ್ ಆದ ಕಳ್ಳರು
ಬಂಟ್ವಾಳ:ಸಹಕಾರಿ ಬ್ಯಾಂಕ್ ನೊಳಗೆ ಕಳ್ಳರು ನುಗ್ಗಿ ಬರಿಗೈಯಲ್ಲಿ ವಾಪಾಸು ಆಗಿರುವ ಘಟನೆ ಇಂದು ಸಿದ್ದಕಟ್ಟೆಯಲ್ಲಿ ನಡೆದಿದೆ. ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿನಶಟರ್’ಅನ್ನು ಪಿಕ್ಕಾಸು ಬಳಸಿ ಬೀಗ ಮುರಿದು ಬ್ಯಾಂಕ್ ಒಳಗೆ ನುಗ್ಗಿದ್ದಾರೆ. ಬಳಿಕ ಬ್ಯಾಂಕ್ ಗೊದ್ರೇಜ್ ಬಾಕ್ಸ್ ಹಾಗೂ ಕ್ಯಾಶ್ …
-
ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ. …
-
latestNewsದಕ್ಷಿಣ ಕನ್ನಡ
ಬಂಟ್ವಾಳ: ಬೈಕ್ ಕಂತು ಪಾವತಿ ವಿಚಾರ, ಶೋ ರೂಂ ಎದುರೇ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಮಾಲಕ
ಬಂಟ್ವಾಳ: ಖಾಸಗಿ ಫೈನಾನ್ಸ್ ಕಂಪೆನಿಯವರು ಬೈಕ್ ಒಂದರ ಕಂತಿನ ವಿಚಾರಕ್ಕೆ ಸಂಬಂಧಿಸಿದಂತೆ ಕಿರಿಕಿರಿ ಮಾಡಿದರೆಂದು,ಬೈಕ್ ಮಾಲಕನೇ ಶೋ ರೂಂ ಎದುರಿನಲ್ಲಿ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. …
-
ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನುಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆಟೋ ಉರಿದು ಭಸ್ಮವಾಗಿದ್ದು,ವ್ಯಕ್ತಿಯೊಬ್ಬರಿಗೆ ಗಾಯಗಳಾಗಿರುವ ಘಟನೆಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿನಿನ್ನೆ ಸಂಜೆ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್(62) ಗಾಯಗೊಂಡವರು. ಗುಜರಿ ವ್ಯಾಪಾರಿಯಾದ ಅಮ್ಮೆಮಾರ್ ನಿವಾಸಿತಸ್ಲಿಮ್ ಎಂಬವರ ಮನೆಯಲ್ಲಿ …
