ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ ಬೆಳಿಗ್ಗೆ ಕೆಲವು …
Bantwala news
-
latestದಕ್ಷಿಣ ಕನ್ನಡ
ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ
ಬಂಟ್ವಾಳ:ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತ ದೇಹದ ಗುರುತು ಪತ್ತೆಯಾಗಿಲ್ಲ,ಸುಮಾರು 35 ವರ್ಷದ ವ್ಯಕ್ತಿಯ ಮೃತದೇಹವಾಗಿದ್ದು ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಾಡದೋಣಿ ನಾವಿಕ ಮಹಮ್ಮದ್ ಗೂಡಿನಬಳಿ ಅವರ ತಂವು ಮೃತದೇಹವನ್ನು …
-
ಬಂಟ್ವಾಳ :ಪಣೋಲಿಬೈಲ್ ನ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯಕ್ಕೆ ತುತ್ತಾಗಿ ಇಂದು ಮಧ್ಯಾಹ್ನ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ಗ್ರಾಮದ ಮುಂಡ್ರೋಟ್ಟು ಕಡಮಾಜೆ ನಿವಾಸದ ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಇವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಹತ್ತಿರದ …
-
latestದಕ್ಷಿಣ ಕನ್ನಡ
ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ!! ಪೊಲೀಸರ ದಾಳಿ ವೇಳೆ ಆರೋಪಿಗಳು ಪರಾರಿ-ವಾಹನ ಸಹಿತ ದನ ವಶಕ್ಕೆ
ಬಂಟ್ವಾಳ: ಇಲ್ಲಿನ ಇರಾ ಗ್ರಾಮದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಎಸ್ಐ ಹರೀಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಇರಾ …
-
ಬಂಟ್ವಾಳ : ಮಂಗಳೂರು – ಕಡೂರು ರಾಜ್ಯ ಹೆದ್ದಾರಿಯ ವಗ್ಗ ಸಮೀಪ ಹಾಲು ಸಾಗಾಟದ ಟ್ಯಾಂಕರೊಂದು ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಿಂದ ಟ್ಯಾಂಕರ್ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾನೆ. ತಾಂತ್ರಿಕ ಅಡಚಣೆಯಿಂದಾಗಿ ರಸ್ತೆಯ ಪಕ್ಕದಲ್ಲಿದ್ದ ಫಾಸ್ಟ್ ಫುಡ್ ಅಂಗಡಿಗೆ ಡಿಕ್ಕಿ …
-
ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದೆ. ನೇತ್ರಾವತಿ ಸೇತುವೆಯಲ್ಲಿ ಬೈಕ್,ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ …
-
ಬಂಟ್ವಾಳ : ತೆಂಗಿನ ಮರ ಬಿದ್ದು ಯುವಕನೋರ್ವ ಮೃತಪಟ್ಟ ಧಾರುಣ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಾಯಿಲ ಎಂಬಲ್ಲಿ ಜ. 9ರಂದು ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ. ಪೂವಪ್ಪ ಪೂಜಾರಿ ಎಂಬವರ ಪುತ್ರ ಯತಿರಾಜ್ (37) ಮೃತಪಟ್ಟ ಯುವಕ. …
-
latestದಕ್ಷಿಣ ಕನ್ನಡ
ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು,ಇದೀಗ …
-
ಬಂಟ್ವಾಳ : ಕ್ರಿಕೆಟ್ ಆಡಲು ಹೋಗಿರುವ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ. ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು ಮನೆಯಿಂದ …
-
ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ …
