ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ. ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕ …
Bantwala news
-
ಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.ರಶ್ಮಿತ …
-
ದಕ್ಷಿಣ ಕನ್ನಡ
ಬಂಟ್ವಾಳ : ಎಲ್.ಟಿ.ಲೈನ್ ಮೇಲೆ ಬಿದ್ದ ಎಚ್.ಟಿ. ಲೈನ್ ,ಹಲವು ಮನೆಗಳ ವಯರಿಂಗ್,ವಿದ್ಯುತ್ ಪರಿಕರಗಳು ಭಸ್ಮ
ಬಂಟ್ವಾಳ: ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್ ಎಲ್.ಟಿ.ಲೈನ್ ಮೇಲೆ ಬಿದ್ದು ಏಕಾಏಕಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪ್ರವಹಿಸಿರುವುದು …
-
ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ …
-
ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ …
-
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ರಸ್ತೆಬದಿಯ ಹಳ್ಳಕ್ಕೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮೇರ ಮಜಲಿನ ಪಕಳ ಪಾದೆ ಎಂಬಲ್ಲಿ ನಡೆದಿದೆ. ಟಿಪ್ಪರ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು,ಪಕಳ ಪಾದೆ ಕಚ್ಚಾರಸ್ತೆಯಲ್ಲಿ …
