ಬೆಳಂದೂರು: ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಮಾಡುವುದು ಪುಣ್ಯದ ಕಾರ್ಯ. ಭಕ್ತರ ಸಂಕಲ್ಪಗಳು ಗಟ್ಟಿಯಾದರೆ ಉದ್ದೇಶಿತ ಕಾರ್ಯ ಸಾಧ್ಯ. ನಮ್ಮ ಯೋಜನೆಗಳು, ಯೋಚನೆಗಳು ಅತ್ಯಂತ ಯಶಸ್ವಿಯಾಗಲು ಭಗವಂತನ ಅನುಗ್ರಹ ಪ್ರಾಪ್ತಿಯಾಗಿದ್ದು, ಮುಂದಿನ ದಿವಸಗಳಲ್ಲಿ ದೇವಸ್ಥಾನದ ಅಭಿವೃದ್ಧಿಗಳಿಗೆ ವೇಗವನ್ನು ಕೊಟ್ಟು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶದ ಪ್ರಕ್ರಿಯೆಗಳಲ್ಲಿ …
Tag:
