Bogus Seats: ವಿಧಾನಸಭೆಯ ಹಿಂಬದಿಯ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಿರುವುದಕ್ಕೆ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
Basanagowda Patil Yatnal
-
Yatnal: ಕೇರಳದಲ್ಲಿ ನಾಯಕರೊಬ್ಬರು ಶತ್ರು ಸಂಹಾರ ಯಾಗ ಮಾಡಿಸಿದ ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯನವರಿಗೆ ಕಾಲು ನೋವು ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
-
News
Yatnal: ಹೈಕಮಾಂಡ್ ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ ಯಡಿಯೂರಪ್ಪ?! ಅಚ್ಚರಿ ವಿಚಾರ ಬಿಚ್ಚಿಟ್ಟ ಯತ್ನಾಳ್
Yatnal: ಹಿಂದೂ ಫೈರ್ ಬ್ರಾಂಡ್, ಬಿಜೆಪಿ ನಾಯಕ ಬಸವನಗೌಡ ಪಾಟೀಲ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ.
-
Vijayapura : ಬಿಜೆಪಿ ನಾಯಕ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಆದೇಶ ಹೊರಡಿಸಿದೆ.
-
BJP: ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ …
-
Karnataka State Politics Updates
BJP: ವಿಜಯೇಂದ್ರ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸಿದರೆ…? ಯತ್ನಾಳ್ ಹೇಳಿದ್ದೇನು?
BJP: ರಾಜ್ಯ ಬಿಜೆಪಿಯ ಒಳ ಜಗಳ ತಾರಕಕ್ಕೇರುತ್ತಿದೆ. ಬಣಗಳ ನಡುವೆ ಕಾದಾಟವು ಹೆಚ್ಚುತ್ತಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ.
-
News
Basanagowda Patil Yatnal: ಒಕ್ಕಲಿಗರ ದೊಡ್ಡ ಮಟ್ಟದ ನಾಯಕನಾಗಲು ಡಿಸಿಎಂ ಹಲ್ಕಾ ಕೆಲಸ ಮಾಡಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್
by ಹೊಸಕನ್ನಡby ಹೊಸಕನ್ನಡBasanagowda Patil Yatnal: ಪ್ರಜ್ವಲ್ ಡ್ರೈವರ್ ನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ಅವನನ್ನು ಯಾವ ದೇಶದ ಪಂಚತಾರಾ ಇಟ್ಟಿದ್ದೇನೆ ಅಂತ ಉಪ ಮುಖ್ಯಮಂತ್ರಿ ಹೇಳಬೇಕಲ್ವಾ? ಎಂದು ಯತ್ನಾಳ್ ಹೇಳಿದರು.
