ಬಿಜೆಪಿಯು ನಿನ್ನೆ ಮಂಗಳವಾರ ರಾತ್ರಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಜನರನ್ನು ತನ್ನ ಸ್ಪರ್ಧಿಗಳನ್ನಾಗಿ ಘೋಷಿಸಿದೆ
Basavaraj Bommai
-
latestNews
B Sriramulu : ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ! ಶೇ.15 ರಷ್ಟು ವೇತನ ಹೆಚ್ಚಳ!
by ವಿದ್ಯಾ ಗೌಡby ವಿದ್ಯಾ ಗೌಡಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು ಈ ಬಗ್ಗೆ ಆದೇಶವಾಗಲಿದೆ.
-
Karnataka State Politics Updates
ರಾಜ್ಯದಲ್ಲಿ ಪ್ರಧಾನಿ ಮೋದಿ ಹಂಗಾಮ; ಐಐಟಿ ಗ್ರೀನ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ
by Mallikaby Mallikaರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಸಿದ್ದು, ಚುನಾವಣೆ ರಣಕಹಳೆ ಮುಂದುವರೆದಿದೆ.
-
Karnataka State Politics UpdateslatestLatest Sports News KarnatakaNews
Bjorn Borg: ಕಾರ್ಯಕ್ರಮಕ್ಕೆ ತಡವಾಗಿ ಬಂದ CM ಬೊಮ್ಮಾಯಿ! ಸನ್ಮಾನವನ್ನೇ ತಿರಸ್ಕರಿಸಿ ಹೊರನಡೆದ ಟೆನಿಸ್ ದಿಗ್ಗಜ ಬೋರ್ಗ್!
by ಹೊಸಕನ್ನಡby ಹೊಸಕನ್ನಡBjorn Borg: ಬ್ಯೋನ್ ಬೋರ್ಗ್ ಹಾಗೂ ವಿಜಯ್ ಅಮೃತ್ರಾಜ್ ಸನ್ಮಾನ ಸಮಾರಂಭವು ಮಂಗಳವಾರ ಬೆಳಗ್ಗೆ 9.30ಕ್ಕೆ ನಿಗದಿಯಾಗಿತ್ತು.
-
-
Karnataka State Politics UpdateslatestNews
Poster Campaign on BJP : ಕಾಂಗ್ರೆಸ್ ನಾಯಕರ ಕಿವಿಗೆ ಹೂ ಮುಡಿಸಿದ್ದು ಈವನೇ ನೋಡಿ! ಯಾರಿವನು? ಕಾಂಗ್ರೆಸ್ಸಿಗೂ, ಇವನಿಗೂ ಏನು ಸಂಬಂಧ?
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್ ಸದಸ್ಯರಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ಚೆಂಡು ಹೂವನ್ನು ಕಿವಿಗೆ ಮುಡಿದು ಕುಳಿತುಕೊಳ್ಳುವ ಮೂಲಕ ಸರ್ಕಾರದ ಬಜೆಟ್ಗೆ ವ್ಯಂಗ್ಯವಾಗಿ ವಿರೋಧ ವ್ಯಕ್ತಪಡಿಸಿದರು
-
latestNationalNews
Old pension scheme: ‘ಹಳೆ ಪಿಂಚಣಿ ಯೋಜನೆ’ ಜಾರಿಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’! ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಬಹಳ ದಿನಗಳಿಂದ ಸದ್ದುಮಾಡುತ್ತಿದ್ದ ಹಳೆ ಪಿಂಚಣಿ ಯೋಜನೆಯ(OPS) ಕುರಿತು ಸಿಎಂ ಬೊಮ್ಮಾಯಿ ಮೌನ ಮುರಿದಿದ್ದು, ಇದೀಗ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ರಾಜ್ಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದರು. …
-
Karnataka State Politics Updates
ಕುಮ್ಕಿ ಹಕ್ಕು ನೀಡುವ ಬಗ್ಗೆ ಶೀಘ್ರ ನಿರ್ಧಾರ, ಅಡಿಕೆಗೆ ವಿಶೇಷ ಪ್ರೋತ್ಸಾಹ- ಬಸವರಾಜ ಬೊಮ್ಮಾಯಿ
ಪುತ್ತೂರು : ಈ ಬಾರಿಯ ಬಜೆಟ್ನಲ್ಲಿ ಅಡಿಕೆಗೆ ವಿಶೇಷವಾದ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಕುಮ್ಕಿ, ಕಾನ, ಬಾಣೆ, ಸೊಪ್ಪಿನಬೆಟ್ಟ ಹಕ್ಕು ನೀಡುವ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ …
-
ಉಡುಪಿ : ಫೆಬ್ರವರಿ 11 ಮತ್ತು 12 ರಂದು ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಮಾಹಿತಿ ನೀಡಿದ್ದಾರೆ. …
-
Karnataka State Politics Updates
ಬರೀ ಆಶ್ವಾಸನೆ ಕೊಡುವ ಸಿಎಂ ಆಗ್ಬೇಡಿ ಎಂದ ಕಾಗಿನೆಲೆ ಈಶ್ವರಪುರಿ ಸ್ವಾಮೀಜಿ! ಸಿಟ್ಟಿಗೆದ್ದು ಶ್ರೀಗಳ ಕೈಯಿಂದ ಮೈಕ್ ಕಿತ್ತುಕೊಂಡ ಬೊಮ್ಮಾಯಿ!!
by ಹೊಸಕನ್ನಡby ಹೊಸಕನ್ನಡದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮೀಜಿ ವಿರುದ್ಧ ವೇದಿಕೆಯಲ್ಲೇ ಸಿಡಿಮಿಡಿಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಅನುದಾನ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಂತೆ ಗರಂ ಆದ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಮೀಜಿಯಿಂದ ಮೈಕ್ …
