ಸಾಮಾನ್ಯ ಜನರು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಪಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೆಳಗಿಂನಂತೆ ಹಲವಾರು ಯೋಜನೆಗಳನ್ನು ಜಾರಿ ತಂದಿದೆ. …
Basavaraj bommayi
-
Karnataka State Politics UpdateslatestNewsSocial
ಕನ್ನಡಿಗರ ಆಕ್ರೋಶದ ಹಿನ್ನೆಲೆ!! ಅಮುಲ್ ಜೊತೆ KMF ವಿಲೀನವಿಲ್ಲ-ಬೊಮ್ಮಾಯಿ ಸ್ಪಷ್ಟನೆ
ಮಂಡ್ಯದಲ್ಲಿ ಚುನಾವಣಾ ಪ್ರಚಾರ ಮತ್ತು ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿಯ ಉದ್ಘಾಟನೆಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ ಮತ್ತು ಗುಜರಾತಿನ ಹಾಲು ಒಕ್ಕೂಟವಾದ ‘ಅಮುಲ್’ ಎರಡನ್ನೂ ವಿಲೀನಗೊಳಿಸುವ ಕುರಿತು …
-
ಸರಕಾರಿ ಉದ್ಯೋಗಕ್ಕಾಗಿ ಕಾದು ಕೂತವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್ ದೊರೆತಿದ್ದು, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಹೇಳಲಾಗಿದೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎಸ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಉದ್ಯೋಗ ಮಾಹಿತಿ ಕುರಿತು …
-
EntertainmentlatestNews
ನೀಲಿ ದೇಹದ ಅನ್ಯ ಜೀವಿಗಳ ವಿಚಿತ್ರ ಲೋಕವನ್ನು ಕಟ್ಟಿ ಕೊಟ್ಟ ‘ಅವತಾರ್ 2’ ಸಿನಿಮಾದ ಭಾರತದ ಗಳಿಕೆ ಮೂರೇ ದಿನಕ್ಕೆ165 ಕೋಟಿ !
ಕಂಡು ಕೇಳರಿಯದ ಮಾಂತ್ರಿಕ ಲೋಕವನ್ನು ಕಣ್ಣ ಮುಂದೆ ಜೀವಂತವೇನೋ ಎನ್ನುವಂತೆ ಕಟ್ಟಿ ನಿರ್ಮಿಸಬಲ್ಲ ಸಿನಿ ದಿಗ್ಗಜ ಜೇಮ್ಸ್ ಕ್ಯಾಮೆರಾನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಅವತಾರ್ -2 ಸಿನಿಮಾ ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ದೊಡ್ಡ ಸಮಯದ ಸಿನಿಮಾ, ಜತೆಗೆ …
-
Newsದಕ್ಷಿಣ ಕನ್ನಡ
ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ | ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ – ಹರೀಶ್ ಪೂಂಜಾ
ಬೆಳ್ತಂಗಡಿ ತಾಲೂಕಿನ ಸುಮಾರು 28 ದೇವಸ್ಥಾನಗಳಿಗೆ ಬರೋಬ್ಬರಿ ರೂ.10.00 ಕೋಟಿ ಅನುದಾನವನ್ನು ಸರ್ಕಾರವು ಮಂಜೂರು ಮಾಡಿದೆ. ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಮಾರು 28 ದೇವಾಲಯಗಳಿಗೆ ಮೂಲಭೂತ ಸೌಕರ್ಯವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಬರೋಬ್ಬರಿ 10.00 ಕೋಟಿ ರೂಪಾಯಿಗಳ …
-
News
ನಿಮ್ಮ MP ಸ್ಥಾನವನ್ನು ಕ್ರೀಡಾಪಟು, ಹಿಜಾಬಿ ಮತ್ತು AIMIM ನ ಸದಸ್ಯೆ ಸೈಯದಾ ಫಾಲಾಕ್ಗೆ ನೀಡಿ, ಮನೆಯಿಂದಲೇ ಒಳ್ಳೆಯ ಕೆಲಸ ಆರಂಭವಾಗಲಿ । ಓವೈಸಿಯ ‘ಹಿಜಾಬ್ ಧರಿಸಿದ ಪ್ರಧಾನಿ ‘ ಆಶಯಕ್ಕೆ ಬಿಜೆಪಿ ವ್ಯಂಗ್ಯ !
ಹಿಜಾಬ್ ಧರಿಸಿದ ಮುಸ್ಲಿಂ ಯುವತಿಯನ್ನು ಭಾರತದ ಪ್ರಧಾನಿಯಾಗಿ ನೋಡುವ ಆಸೆ ಇದೆ ಎಂಬ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿಕೆಗೆ ಬಿಜೆಪಿ ಬುಧವಾರ ವ್ಯಂಗ್ಯವಾಡಿದೆ. ಬಿಜೆಪಿಯ ಅಮಿತ್ ಮಾಳವೀಯ ಅವರು ಓವೈಸಿಯವರ ಹಳೆಯ ಮಾತಿಗೆ ಪ್ರತಿಕ್ರಿಯಿಸಿ, ‘ದಾನ ಮನೆಯಿಂದಲೇ ಪ್ರಾರಂಭವಾಗುತ್ತದೆ’ ಎಂದು …
-
Karnataka State Politics Updatesಬೆಂಗಳೂರು
‘ಪೇ ಸಿಎಂ’ ಅನ್ನು ಅಧಿಕೃತಗೊಳಿಸಲು ಮುಂದಾದ ಸರ್ಕಾರ! | ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಪ್ಲಾನ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋ ಸಮೇತ ‘ಪೇ ಸಿಎಂ’ ಪೋಸ್ಟರನ್ನು ನಗರದ ಹಲವು ಪ್ರದೇಶಗಳ ಬಸ್ ನಿಲ್ದಾಣದಲ್ಲಿ ಅಂಟಿಸಲಾಗಿತ್ತು. ಇದು ಕೆಲವು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಆದರೆ, ಇದೀಗ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಮಾಡಲಾಗಿದ್ದು, “ಪೇ …
-
ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ …
-
ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದ್ದು, ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿವೃತ್ತರಿಗೂ ವಿಸ್ತರಿಸಲಿದೆ. ಶುಕ್ರವಾರದಂದು ಬೆಂಗಳೂರಿನ ವಿಜಯನಗರದ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ …
-
Karnataka State Politics Updatesಬೆಂಗಳೂರು
ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !
by Mallikaby Mallikaಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು ಶಿಕ್ಷಣವನ್ನು …
