BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಹೈಕಮಾಂಡ್ ಎಂಟ್ರಿಯಾದರೂ ಕೂಡ ರಾಜ್ಯದ ರೆಬೆಲ್ …
Basavaraja Bommai
-
InterestingKarnataka State Politics Updates
Basavaraja Bommai: ಕಾವೇರಿ ವಿಚಾರದಲ್ಲಿ ಸತ್ಯ ಹೇಳಿದರೆ ಅಧಿಕಾರ ಹೋಗುತ್ತೆ ಅನ್ನೋದು ನಿಮ್ಮ ಭ್ರಮೆ : ಬೊಮ್ಮಾಯಿ ಶಾಕಿಂಗ್ ಹೇಳಿಕೆ
by ಕಾವ್ಯ ವಾಣಿby ಕಾವ್ಯ ವಾಣಿಸುಪ್ರೀಂಕೋರ್ಟ್ ಆದೇಶದಂತೆ (Supreme Court Order) ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಹೋದರೆ (Cauvery Water Dispute) ಸರ್ಕಾರವನ್ನೇ ವಜಾ ಮಾಡಿಬಿಡುವ ಅಪಾಯವೂ (Danger of Dismissal of Government) ಇದೆ
-
Karnataka State Politics Updates
Basavaraj bommai: ನೂತನ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗಳಿಗೆ ಅಭಿನಂದನೆಗಳು : ಬಸವರಾಜ ಬೊಮ್ಮಾಯಿ
ಆಡಳಿತ ನಡೆಸಲು ಅಧಿಕಾರ ಸ್ವೀಕರಿಸಿದ ಸಿದ್ದು, ಡಿಕೆಶಿಗೆ ಮಾಜಿ ಸಿಎಂ (Basavaraja Bommai ) ಬಸವರಾಜ ಬೊಮ್ಮಾಯಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
-
ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೆ, ಇಂದಿನಿಂದ ಹಾಲಿನ ಪರಿಷ್ಕ್ರತ ದರ ಜಾರಿಯಾಗಲಿದೆ ಎಂಬ ವಿಚಾರ ಸಾಮಾನ್ಯ ಜನರನ್ನು ಕಂಗೆಡಿಸಿತ್ತು. ಆದರೀಗ ಜನತೆಗೆ ಸರ್ಕಾರ ಕೊಂಚ ಮಟ್ಟಿಗೆ ನಿರಾಳ …
-
InterestingKarnataka State Politics Updateslatestಬೆಂಗಳೂರು
PM Modi Bengaluru Visit : ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ , ಆ ದಿನದ ಕಾರ್ಯಕ್ರಮ ಪಟ್ಟಿ ಈ ರೀತಿ ಇದೆ!
ಪ್ರಪಂಚವೇ ಮೆಚ್ಚಿದ ಧೀರ, ಉತ್ತಮ ನಾಯಕ, ಸಜ್ಜನ ಮನುಷ್ಯ, ಸಾಧನೆಗಳ ಶಿಖರಕ್ಕೆ ಮುನ್ನುಡಿಯ ಉದಾಹರಣೆಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ. ನಮ್ಮ ದೇಶ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯುತ್ತಿರಲು ಮುಖ್ಯ ಕಾರಣ ಅದು ನಮ್ಮ ನಮ್ಮ ಮೋದಿಯ ನೀತಿ ನಿಯಮಗಳಿಂದ ಮಾತ್ರ …
-
latestNewsಬೆಂಗಳೂರು
DA Hike : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ
by Mallikaby Mallikaರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ದಸರಾ ಹಾಗೂ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಸಿಎಂ ಬೊಮ್ಮಾಯಿಯವರು ತುಟ್ಟಿಭತ್ಯೆ ( Dearness Allownce DA )ಯನ್ನು ಶೇ.3.7 ರಷ್ಟು ಹೆಚ್ಚಿಸಿ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ …
-
ಬೆಂಗಳೂರು : ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ …
-
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಹೊಸ ಅವಕಾಶಗಳ ನಾಡು ಆಗಿದ್ದು, ಈ ನಿಟ್ಟಿನಲ್ಲಿ …
-
Karnataka State Politics UpdateslatestNewsದಕ್ಷಿಣ ಕನ್ನಡ
ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ,ಬೊಮ್ಮಾಯಿಯವರೇ ಪೂರ್ಣಾವಧಿಗೆ ಮುಖ್ಯಮಂತ್ರಿ-ನಳಿನ್
ಮಂಗಳೂರು:ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡಿರುವ ಟ್ವೀಟ್ …
-
Karnataka State Politics Updatesಬೆಂಗಳೂರು
ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !
by Mallikaby Mallikaಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು ಶಿಕ್ಷಣವನ್ನು …
