ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡುವುದಕ್ಕೆ ಸಿಎಂ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಮೊದಲ ದಿನ ಭಾರತೀಯ ಬಾಕ್ಸಾಫೀಸ್ನಲ್ಲಿ …
Tag:
Basavaraja Bommai
-
ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯಲಿದೆ. ಪರಿಸ್ಥಿತಿ …
-
ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಭಾನುವಾರ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಎಂ ಬಸವರಾಜ ಬೊಮ್ಮಾಯಿಯವರು ‘ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ’ …
Older Posts
