Rain: ಕೆಲವು ದಿನಗಳಿಂದ ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬೇಸಿಗೆಯಿಂದ ಬೆಂದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
Bay of bengal
-
Rain Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದೆ.
-
News
Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ: ಉಡುಪಿ, ದ.ಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
-
News
Mocha Cyclone: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅಬ್ಬರಿಸಲಿದೆ ‘ಮೋಚಾ ಚಂಡಮಾರುತ’! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ
by ಹೊಸಕನ್ನಡby ಹೊಸಕನ್ನಡಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ.
-
ಇತ್ತೀಚಿನ ಅಕಾಲಿಕ ಮಳೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ಜನರು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವುದು ಸರ್ಕಾರದ ನಿಲುವು ಯಾಕೆಂದರೆ ಮಳೆ ನೀರು ಅವಾಂತರ ನಂತರ ದಿಕ್ಕಾಪಾಲಾಗಿ ಓಡುವುದಕ್ಕಿಂತ ಮೊದಲೇ ಜಾಗೃತಗೊಳ್ಳುವುದು ಉತ್ತಮ ಎಂಬುದಾಗಿದೆ. ಪ್ರಸ್ತುತ ಚೆನ್ನೈ ಮತ್ತು ಅದರ …
-
ಇದೇ ಮಾರ್ಚ್ 21 ರಂದು ಈ ವರ್ಷದ ಮೊದಲ ಚಂಡಮಾರುತ ‘ಅಸಾನಿ’ ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) …
