Chaitra Kundapura: ತನ್ನ ಮಾತಿನ ಮೂಲಕವೇ ಖ್ಯಾತಿ ಪಡೆದ ಕುಂದಾಪುರದ ಫೈರ್ ಬ್ರ್ಯಾಂಡ್ ಎಂದೇ ಹೆಸರು ಪಡೆದ ಚೈತ್ರಾ ಕುಂದಾಪುರ ಬಿಗ್ಬಾಸ್ ಕನ್ನಡ ಸೀಸನ್-11 ರಲ್ಲಿ ಮಿಂಚಿದ್ದು, ಇದೀಗ ತಮ್ಮ ಮದುವೆ ಸುದ್ದಿ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.
Tag:
BBK11 Chaitra Kundapura
-
Chaitra Kundapura : ಹಿಂದೂ ಫೈಯರ್ ಬ್ರಾಂಡ್ ಎಂದು ಗುರುತಿಸಿಕೊಂಡು ವಿವಾದದ ಸುಳಿಯಲ್ಲಿ ಸಿಲುಕಿದ್ದ ಚೈತ್ರ ಕುಂದಾಪುರ ಅವರಿಗೆ ಬಿಗ್ ಬಾಸ್ ಹೊಸ ಬದುಕನ್ನು ನೀಡಿದೆ.
-
BBK11 Chaitra Kundapura: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಐದು ಕೋಟಿ ರೂ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಕೋರ್ಟ್ಗೆ ಹಾಜರಾಗಿದ್ದಾರೆ.
