ಟ್ರಾಫಿಕ್ ಜಾಮ್ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ. ಬಿಬಿಎಂಪಿ ಈ ಮೂಲಕ ರಾಜಧಾನಿ ಜನತೆಗೆ ಬಿಸಿ ಮುಟ್ಟಿಸಿದೆ …
Tag:
