ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ …
Tag:
