Belagavi: ಬೆಳಗಾವಿಯ ಕಣಕೊಂಬಿ ಚೆಕ್ಪೋಸ್ಟ್ ಬಳಿ ವೃದ್ಧರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ್ದು , ದಾಳಿಯಿಂದಾಗಿ ವೃದ್ಧರ ಮುಖ ಸಂಪೂರ್ಣವಾಗಿ ಹರಿದು ಹೋದಂತಾಗಿದೆ.
Tag:
Bear attack
-
News
Bear Attack: ದಕ್ಷಿಣ ಕೊಡಗಿನಲ್ಲಿ ವ್ಯಕ್ತಿ ಓರ್ವನ ಮೇಲೆ ಕರಡಿ ದಾಳಿ – ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ರವಾನೆ
Bear Attack: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾಗಿದೆ.
-
ಜಗಲ್ಪೇಟ್ ವ್ಯಾಪ್ತಿಯ ತಿಂಬಾಲಿ ಗ್ರಾಮದಲ್ಲಿ 72 ವರ್ಷದ ವ್ಯಕ್ತಿಯೊಬ್ಬರು ಕರಡಿಯ ದಾಳಿಯಿಂದ ಒಂದು ಕಣ್ಣನ್ನು ಕಳೆದುಕೊಂಡ ಘಟನೆ ನಡೆದಿದೆ.
