ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ. ಎಲ್ಲಾ ಕಡೆ ಪರೀಕ್ಷೆ ನಿರ್ವಿಘ್ನವಾಗಿ ನಡೆದರೆ ಇಲ್ಲೊಂದು ಕಡೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ ಮಾಡಿದರ ಪರಿಣಾಮ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರು ದಿಕ್ಕುಪಾಲಾಗಿ ಓಡಿ ಹೋದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರೋದು ಶಿವಮೊಗ್ಗ …
Tag:
