ದಲಿತ ಬಾಲಕನಿಗೆ ಥಳಿಸಿರುವ ಘಟನೆ ಮತ್ತೊಮ್ಮೆ ವರದಿಯಾಗಿದೆ. ರಾಜಸ್ಥಾನದ ಬಾರ್ಮರ್ನಲ್ಲಿ ಶಿಕ್ಷಕನೊಬ್ಬ ದಲಿತ ಬಾಲಕನಿಗೆ ಥಳಿಸಿದ್ದು, ಆತನ ತಲೆಗೆ ಗಾಯವಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. 7ನೇ ತರಗತಿಯ ದಲಿತ ವಿದ್ಯಾರ್ಥಿ ಪರೀಕ್ಷೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸದೇ ಹಾಗೆಯೇ ಬಿಟ್ಟಿದ್ದ. ಇದಕ್ಕೆ ಶಿಕ್ಷಕ ಆತನನ್ನು …
Tag:
