ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮನುಷ್ಯ ತನ್ನ ಜೀವನದಲ್ಲಿ ಎಷ್ಟೇ ಬಿಡುವಿಲ್ಲದೇ ಇದ್ದರೂ ಸಹ ತನ್ನ ಸೌಂದರ್ಯ ಬಗ್ಗೆ ಕಾಳಜಿ ವಹಿಸುತ್ತಾನೆ. ಅದಲ್ಲದೆ ಹಿಂದಿನಿಂದಲೂ ಮಹಿಳೆಯರು ತಮ್ಮ ಸೌಂದರ್ಯ ವರ್ಧನೆಗೆ ವಿಶೇಷ ಕಾಳಜಿ ವಹಿಸುತ್ತಾರೆ. ಎಷ್ಟೇ ದುಬಾರಿ ಆದರೂ ಸಹ ಖರ್ಚು ಮಾಡಲು ಸಿದ್ದರಿರುತ್ತಾರೆ. …
Tag:
