ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.
Tag:
BECIL
-
JobslatestNews
BECIL ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.31 ಕೊನೆಯ ದಿನಾಂಕ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
by Mallikaby Mallikaಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ವೆಂಟ್ಸ್ ಇಂಡಿಯನ್ ಲಿಮಿಟೆಡ್ನ (BECIL) ವೈದ್ಯಕೀಯ ಅಧಿಕಾರಿ, PRO, ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು 54 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ- 54ವೈದ್ಯಕೀಯ ಅಧಿಕಾರಿ: 6 …
-
Jobslatest
BECIL : 86 ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ.22 ಕೊನೆಯ ದಿನಾಂಕ
by Mallikaby Mallikaಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಒಂದು ಮಿನಿರತ್ನ ಕಂಪನಿ ಆಗಿದೆ. ಪ್ರಸ್ತುತ ಮಿನಿಸ್ಟ್ರಿ ಆಫ್ ಆಯುಷ್ನಲ್ಲಿ ಭರ್ತಿ ಮಾಡಲು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಸದರಿ ಹುದ್ದೆಗಳ ಬಗ್ಗೆ ಹೆಚ್ಚಿನ …
-
Jobslatest
BECIL ನಲ್ಲಿ 378 ಅಸಿಸ್ಟಂಟ್, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗ: ಪಿಯು, ಡಿಗ್ರಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ !
by Mallikaby Mallikaಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ( ಬಿಇಸಿಎಲ್) ದ್ವಿತೀಯ ಪಿಯುಸಿ ಪಾಸಾದ ಮತ್ತು ಡಿಗ್ರಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶವನ್ನು ಇದೀಗ ನೀಡಿದೆ. ಒಟ್ಟು 378 ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಹುದ್ದೆಗಳ ವಿವರ, ಪ್ರಮುಖ ದಿನಾಂಕಗಳು, …
