ಮದುವೆಯ ದಿನ ಗಂಡು ಹೆಣ್ಣು ಪರಸ್ಪರ ಹಾರ ಬದಲಾಯಿಸುವುದನ್ನು ನೋಡಿದ್ದೇವೆ. ಆದರೆ ಎಲ್ಲಾದರೂ ನೀವು ಹೂವಿನ ಹಾರದ ಬದಲು ಹಾವನ್ನೇ ಹೂವಿನ ಹಾರದ ರೀತಿಯಲ್ಲಿ ಯಾವುದೇ ಭಯವಿಲ್ಲದೆ ಹಾಕಿದ್ದನ್ನು ನೋಡಿದ್ದೀರಾ? ವಿಚಿತ್ರ ಎನಿಸಿದರೂ ಮಹಾರಾಷ್ಟ್ರದಲ್ಲಿ ಇಂತಹ ಘಟನೆಯೊಂದು ನಡೆದಿದೆ. ಮದುವೆ ಸಂದರ್ಭದಲ್ಲಿ …
Tag:
