Liquor Rate: ತರಕಾರಿ, ಬಸ್ ದರ ಸೇರಿ ವಿವಧ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರ ಇದೀಗ ಮದ್ಯಪ್ರಿಯರಿಗೂ ಶಾಕ್ ನೀಡಿದೆ. ಅದೇನೆಂದರೆ ಶೀಘ್ರವೇ ಬಿಯರ್ ದರ ಏರಿಕೆಯಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
Tag: