ಭವಿಷ್ಯ ನಿಧಿ ಯೋಜನೆಯ ನೀತಿಗಳು ಬದಲಾಗಿದ್ದು, ನಿವೃತ್ತಿ ಅಂಚಿನಲ್ಲಿರುವ ನೌಕರರಿಗೂ ಪಿಂಚಣಿ ಹಣ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. …
Tag:
