ಬೆಳಗಾವಿ: ಚಿರತೆಯ ಕಾಟದಿಂದಾಗಿ ಇಲ್ಲಿನ 22 ಶಾಲೆಗಳಿಗೆ ಡಿಡಿಪಿಐ ಮೌಖಿಕ ಸೂಚನೆ ಮೇರೆಗೆ ಬೆಳಗಾವಿ ನಗರ, ಗ್ರಾಮೀಣ ಬಿಇಒ ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದ ಒಂದು ಕಿ.ಮೀ. …
Belagavi news
-
Interesting
ರಾತ್ರಿ ವೇಳೆ ಹಾಯಾಗಿ ಮಲಗಿದ್ದವರಿಗೆ ನಾಯಿಯ ಬೊಬ್ಬೆಯಿಂದ ಎಚ್ಚರ | ಮೆಲ್ಲನೆ ಬಂದು ಕಿಟಕಿಯಲ್ಲಿ ಇಣುಕಿದ ಇಲ್ಲಿನ ಜನರಿಗೆ ಕಂಡಿದ್ದು ಭಯಾನಕ ದೃಶ್ಯ
ರಾತ್ರಿ ವೇಳೆ ನಿಶಬ್ದ ಮೌನ. ಅದೇನೇ ಒಂದು ಸದ್ದು ಆದರೂ ತಕ್ಷಣ ತಿಳಿಯುತ್ತದೆ. ಅದೇ ರೀತಿ ಇಲ್ಲೊಂದು ಕಡೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಳವಾದ ನಿದ್ದೆಗೆ ಜಾರಿದ್ದ ಜನರಿಗೆ ಕಿಟಕಿಯಲ್ಲಿ ಇಣುಕಿದಾಗ ಭಯಾನಕ ದೃಶ್ಯ ಕಂಡಿದೆ. ಹೌದು. ಇಂತಹುದೊಂದು ಘಟನೆ …
-
ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಣೇಶೋತ್ಸವ ಮಂಡಳಿಗಳ ಪೂರ್ವಭಾವಿ …
-
ಮದುವೆ ಎಂಬುದು ಪ್ರತಿಯೊಂದು ಜೋಡಿಯ ಸುಂದರ ಕ್ಷಣ. ಆದ್ರೆ, ಯಾರಿಗೆ ಯಾರು ಎಂಬುದನ್ನು ಆ ಬ್ರಹ್ಮನೇ ಹಣೆಬರಹದಲ್ಲಿ ಬರೆದಿರುತ್ತಾನೆ. ಇದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಮದುವೆಯೇ ಸಾಕ್ಷಿ. ಹೌದು. ಇದು ಅಂತಿಂತ ಮದುವೆ ಅಲ್ಲ. ಅಪರೂಪದಲ್ಲಿ ಅಪರೂಪವಾದ ವಿಶೇಷ ಮದುವೆ. ಅದುವೇ …
-
Interestingಸಾಮಾನ್ಯರಲ್ಲಿ ಅಸಾಮಾನ್ಯರು
ಕಾಣಿಕೆ ಹುಂಡಿಗೆ ಪತ್ರ ಬರೆದು ಹಾಕಿದ ಭಕ್ತ; ಅಷ್ಟಕ್ಕೂ ಪತ್ರದಲ್ಲಿ ಬರೆದಿದ್ದು!?
ಭಕ್ತರು ತಮಗೆ ಕಷ್ಟ ಎದುರಾದಾಗ, ಖುಷಿಯಾದಾಗ ಭಕ್ತರ ಮೊರೆ ಹೋಗೋದು ಸಾಮಾನ್ಯ. ಕಷ್ಟಗಳನ್ನು ಪರಿಹರಿಸು ಎಂದು ಹರಕೆಗಳನ್ನು ಕೊಡುವುದಾಗಿಯೂ ನೆನೆದುಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಕಡೆ ಭಕ್ತರು ಪತ್ರ ಬರೆದು ಹುಂಡಿಗೆ ಹಾಕುವಂತಹ ವಿಚಿತ್ರ ಪದ್ಧತಿ ನಡೆದಿದೆ. ಹೌದು. ನನಗೆ ಮಾಟ ಮಂತ್ರ …
-
ಬೆಳಗಾವಿ :ಯಾರೋ ದುಷ್ಕರ್ಮಿಗಳು ಭ್ರೂಣಲಿಂಗ ಪತ್ತೆ ಮಾಡಿ ಬಳಿಕ ಹತ್ಯೆಗೈದು ಐದು ಪ್ಲಾಸ್ಟಿಕ್ ಡಬ್ಬಗಳಲ್ಲಿ ಹಾಕಿ ಹಳ್ಳಕ್ಕೆ ಎಸೆದ ಘಟನೆ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣ ಲಿಂಗ ಪತ್ತೆ ವಿರುದ್ಧ ಇಷ್ಟೊಂದು ಕಠಿಣ ನಿಯಮ ಜಾರಿಯಲ್ಲಿ ಇದ್ದರೂ, ಈ ನಡುವೆಯೇ …
-
ತಾಯಿ ಮತ್ತು ಮಗುವಿನ ಸಂಬಂಧವೇ ವಿಚಿತ್ರ. ಆಕೆಯ ಪ್ರೀತಿಗೆ ಬೆಲೆ ಕಟ್ಟಲು ಅಸಾಧ್ಯ. ಇಂತಹ ವಿಶಾಲ ಹೃದಯದ ತಾಯಿ ತನ್ನ ಕರುಳಬಲ್ಲಿಗೇನಾದರೂ ಆದರೆ ಸಹಿಸುವಳೇನು!?.. ಆಕೆಯ ಪ್ರಾಣ ತೆತ್ತಾದರೂ ಮಗುವಿನ ಪ್ರಾಣ ಉಳಿಸುವಳು. ಅಂತಹುದೇ ಒಂದು ತಾಯಿ-ಮಗನ ವಾತ್ಸಲ್ಯದ ಹೃದಯಕಲ್ಲಾಗಿಸುವಂತಹ ಘಟನೆ …
-
InterestinglatestNews
ಅಂಗಡಿಗೆ ಹೋಗಿ ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ರಣ ರಕ್ಕಸ ಲಾರಿ !! | ‘ನನ್ನ ಹೊಟ್ಟೆ ಕಟ್ಟಾಗಿದೆ’ ಎನ್ನುತ್ತಲೇ ಪ್ರಾಣ ಬಿಟ್ಟ ಬಾಲಕ
ಬೆಳಗಾವಿ : ಬಾಲಕನೊಬ್ಬ ಅಂಗಡಿಗೆ ಹೋಗಿ ಬರುವಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಬಾಲಕ ಸಿಲುಕಿ ಮೃತಪಟ್ಟ ಭಯಾನಕ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಲಾರಿ ಅತೀ ವೇಗದಲ್ಲಿದ್ದ ಪರಿಣಾಮ ಬಾಲಕ ಸಮೇತ ಲಾರಿ …
-
InterestinglatestNews
ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ
ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ …
-
ಬೆಳಗಾವಿ:ಅನ್ಯಕೋಮಿನ ಐವರು ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ.ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಐವರು ಮುಸ್ಲಿಂ ಸಮುದಾಯದವರು ವೇಷ ಧರಿಸಿ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುತ್ತಿದ್ದರು.ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು …
