Suicide: ಅಕ್ಕನ ಮಗಳ ಮದುವೆಗೆ ರಜೆ ನೀಡಿಲ್ಲ ಎಂದು ಮನನೊಂದ ಚಾಲಕ ಬಸ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Belagavi
-
News
Suicide: ಬೆಳಗಾವಿ: ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿSuicide: ಇತ್ತೀಚೆಗೆ ಬೆಳಗಾವಿಯಲ್ಲಿ ಪಿಜಿಯಲ್ಲಿಯೇ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
-
News
Belgavi: ಮದುವೆಗೂ ಮುಂಚೆ ಯುವತಿ ಗರ್ಭಿಣಿ, ಯೂಟ್ಯೂಬ್ ನೋಡಿಕೊಂಡು ಸ್ವಯಂ ಡೆಲಿವರಿ – ಲವರ್ ಜೊತೆ ಸೇರಿ ಮಗು ಹತ್ಯೆ !!
Belagavi: ರಾಜ್ಯದಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ಒಬ್ಬಳು ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆ.
-
Belagavi: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದೆ. ಈ ಮೂಲಕ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ.
-
Belagavi: ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದು ಇಬ್ಬರು ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಕೆಎಲ್ಇ ಆಸ್ಪತ್ರೆ ಬಳಿ ಶನಿವಾರ (ಮಾ.15) ರಂದು ಸಂಭವಿಸಿದೆ.
-
Belagavi: ಎಂಇಎಸ್ ಪುಂಡರ ಹಾವಳಿ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್ನಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ.
-
News
Lakshman Savadi: ಕಾಂಗ್ರೆಸ್ ಗೆ ‘ಹಸ್ತದ ಚಿಹ್ನೆ’ ನೀಡಿದ್ದು ಬೆಳಗಾವಿಯ ‘ಜೈನ ಮುನಿ’ – ಶಾಸಕ ಲಕ್ಷ್ಮಣ್ ಸವದಿ ಹೇಳಿಕೆ!!
Lakshman Savadi: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನಮುನಿಯೊಬ್ಬರು ಕಾಂಗ್ರೆಸ್ ಗೆ ಹಸ್ತದ ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾಗಾಂಧಿಯವರಿಗೆ ಸೂಚಿಸಿದರು ಎಂಬುದಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರು ಹೇಳಿದ್ದಾರೆ.
-
Murder: ಬೆಳಗಾವಿ ತಾಲ್ಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದ ಮಂಜುನಾಥ್ ಎಂಬಾತನಿಗೆ ಮಾರ್ಚ್.12ರಂದು ಮದುವೆ ಫಿಕ್ಸ್ ಆಗಿತ್ತು. ಆದ್ರೆ ಮದುವೆ ಖುಷಿಯಲ್ಲಿದ್ದಂತ ಮಗನನ್ನೇ ತಂದೆಯೊಬ್ಬ ಕಲ್ಲಿನಿಂದ ಹೊಡೆದು ಕೊಂದಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.
-
Belagavi: ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
-
Putturu: ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ಕಲಿಯುತ್ತಿದ್ದ ಯುವತಿಯೋರ್ವಳು ತನ್ನ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
