Belagavi: ಬೆಳಗಾವಿ (Belagavi) ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಿಸಿಯ ಕತ್ತು ಸೀಳಿ ಬರ್ಬರವಾಗಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾ. 4ರಂದು ನಡೆದಿದೆ.
Belagavi
-
Belagavi: ಬೆಳಗಾವಿ ಜಿಲ್ಲೆಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
-
Belagavi: ಕಂಡಕ್ಟರ್ ಮಹದೇವಪ್ಪ ಅವರ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು ಸಂತ್ರಸ್ತೆಯ ತಾಯಿ ವಾಪಾಸ್ ಪಡೆದುಕೊಂಡಿದ್ದಾರೆ. ಹಾಗೂ ಈ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
-
Belagavi: ಉತ್ತರ ಪ್ರದೇಶದ ಪ್ರಯಗ್ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಮೂಲದ 8 ಜನರು ಪ್ರಯಾಣ ಮಾಡುತ್ತಿದ್ದ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿದ್ದು, ಸೋಮವಾರ ಬೆಳಗಿನ ಜಾವ ನಡೆದ ಈ ರಸ್ತೆ ಅಪಘಾತದಲ್ಲಿ …
-
Belagavi: ಅಪರೇಷನ್ ಮಾಡಿದ ಬಳಿಕ ಹೊಟ್ಟೆಯಲ್ಲಿಯೇ ಬಟ್ಟೆ, ಹತ್ತಿ ಉಂಡೆಯನ್ನು ಬಿಟ್ಟು ಹೊಲಿಗೆ ಹಾಕಿದ ಘಟನೆಯೊಂದು ನಡೆದಿದೆ. ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆಗೆ ತಾಲೂಕಿನ ಮುಗುಳಿ ಗ್ರಾಮದ ಗರ್ಭಿಣಿ ಶ್ರುತಿ ಬಡಿಗೇರ ಫೆ.7 ರಂದು ದಾಖಲಾಗಿದ್ದರು.
-
Belgavi: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕ (Auto Driver) ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಕೊಂದ ಆಘಾತಕಾರಿ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ.
-
News
Belagavi : ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೂ ಧರ್ಮಸ್ಥಳದ ಆಣೆ ಪ್ರಮಾಣಕ್ಕೂ ಸಂಬಂಧ? ಈ ಒಂದು ಕಾರಣಕ್ಕೆ ನಡೆದು ಹೋಯಿತೇ ಈ ಘೋರ ದುರಂತ
Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ.
-
Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ.
-
News
Belagavi: ಅಪಘಾತದಲ್ಲಿ ನಜ್ಜು ಗುಜ್ಜಾದ ಕಾರು- ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆಗೆ ತೀವ್ರ ಪೆಟ್ಟು, ಮುಖಕ್ಕೆ ಗಾಯ !!
Belagavi: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ.
-
News
Belagavi : ಬಂಧನದ ನಂತರ ಸಿ ಟಿ ರವಿ ಅವರನ್ನು ಬೇರೆ ಬೇರೆ ಕಡೆಗೆ ಶಿಫ್ಟ್ ಮಾಡಿದ್ದೇಕೆ? ಮಾಹಿತಿ ಬಹಿರಂಗಪಡಿಸಿದ ಬೆಳಗಾವಿ ಕಮಿಷನರ್
Belagavi : ಸುವರ್ಣ ಸೌಧದಲ್ಲಿ ನಡೆದ ಈ ಸಲದ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯೊಂದರ ವೇಳೆ ಸದನದಲ್ಲಿ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದವನ್ನು ಉಪಯೋಗಿಸಿದ್ದಾರೆ ಎನ್ನುವ ಕಾರಣದಿಂದ ಕೋಲಾಹಲ ಸೃಷ್ಟಿಯಾಗಿದೆ.