ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ವರದಕ್ಷಿಣೆ ಕಿರುಕುಳವಲ್ಲ ಕುಟುಂಬದೊಳಗಿನ ಭಿನ್ನಾಭಿಪ್ರಾಯ ಎಂದು ಯಶೋಧಾ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಳಂದೂರು …
Tag:
