ಬೆಳಗಾವಿ: ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷರ ಪುತ್ರಿ, ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಬಸ್ನಲ್ಲಿ ಸಹ ಪ್ರಯಾಣಿಕರ ಬ್ಯಾಗ್ನಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಲಕ್ಷ್ಮೀ ನಗರದ ನಿವಾಸಿ, ಶಿಕ್ಷಕಿ ಪದ್ಮಶ್ರೀ ಮಜಗಾವಿ ಬಂಧಿತ ಆರೋಪಿ. …
Tag:
