Bellare: ಜೆಸಿಐ ಬೆಳ್ಳಾರೆಯ 2026 ನೇ ಸಾಲಿನ ಪದಪ್ರದಾನ ಸಮಾರಂಭವು ಜ.05ರಂದು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. 39 ನೇ ಜೇಸಿ ಅಧ್ಯಕ್ಷರಾಗಿ ಹಾಗೂ ಘಟಕದ 4 ನೇ ಮಹಿಳಾ ಅಧ್ಯಕ್ಷರಾಗಿ ಜೇಸಿ ಪೂರ್ಣಿಮಾ ಪೆರ್ಲಂಪಾಡಿರವರು …
Bellare
-
ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾವಿನಲ್ಲಿ ಸಂಶಯವಿದೆಯಿಂದ ಮಹಿಳೆಯ ತಾಯಿ ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
-
News
Puttur: ಬೆಳ್ಳಾರೆ: ವಾಟ್ಸಾಪ್ ಗ್ರೂಪಿನಲ್ಲಿ ಕೋಮು ದ್ವೇಷ ಸಂದೇಶ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ವಾಟ್ಸಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.
-
Puttur: ಪುತ್ತೂರು (Puttur) ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.2 ರಂದು ನಡೆದಿದೆ.
-
News
Sullia: ಸುಳ್ಯ: ರಿಜಿಸ್ಟರ್ಡ್ ಮದುವೆ: ಹಿಂಬಾಲಿಸಿದ ಕುಟುಂಬಕ್ಕೆ ಭಯಗೊಂಡು ಜೋಡಿಗಳು ಪೊಲೀಸ್ ಆಶ್ರಯದಲ್ಲಿ
by ಕಾವ್ಯ ವಾಣಿby ಕಾವ್ಯ ವಾಣಿSullia: ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ ಇಬ್ಬರೂ ತಮ್ಮ ಪ್ರೇಮವನ್ನು ಗಟ್ಟಿಗೊಳಿಸಿಕೊಳ್ಳಲು ರಿಜಿಸ್ಟರ್ಡ್ ಮದುವೆಯಾದರು. ಆದರೆ, ಈ ಮದುವೆಗೆ ಯುವತಿಯ ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ, ಕುಟುಂಬದವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಣ್ಣೂರು …
-
-
-
News
Sullia: ಬೆಳ್ಳಾರೆಯಲ್ಲಿ ಒಡಿಯೂರು ಗ್ರಾಮವಿಕಾಸ ಯೋಜನೆಯ ಕಚೇರಿ ಸ್ಥಳಾಂತರಗೊಂಡು ಉದ್ಘಾಟನೆ
by ಹೊಸಕನ್ನಡby ಹೊಸಕನ್ನಡSullia: ಒಡಿಯೂರು ಗ್ರಾಮವಿಕಾಸ ಯೋಜನೆಯ ಬೆಳ್ಳಾರೆ ವಲಯ ಕಛೇರಿ ಸ್ಥಳಾಂತರಗೊಂಡು ಬೆಳ್ಳಾರೆಯ ಹೆಗ್ಡೆ ಸಂಕಿರ್ಣದಲ್ಲಿ ಫೆ.28ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಯಾಗಲಿದೆ. ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ …
-
Bellare: ಬೆಳ್ಳಾರೆ ಪೇಟೆಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿ ಗಂಭಿರ ಗಾಯಗೊಳಿಸಿದ ಘಟನೆಯೊಂದು ಜ.11 ರ ರಾತ್ರಿ ನಡೆದಿದೆ.
-
News
Bellare: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಬೆಳ್ತಂಗಡಿ ನೌಷದ್ ನಿವಾಸದ ಮೇಲೆ ಎನ್ಐಎ ದಾಳಿ
Bellare: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಎನ್ಐಎ ತಂಡ ದಾಳಿ ಮಾಡಿ ತನಿಖೆ ನಡೆಸುತ್ತಿದ್ದಾರೆ.
