ಸುಳ್ಯ : ಬೆಳ್ಳಾರೆ ಸಮೀಪದ ಬಾಳಿಲದಲ್ಲಿ ಕಟ್ಟಡದಿಂದ ಯುವಕನೋರ್ವ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಾಳಿಲದಲ್ಲಿರುವ ಆಶ್ರಮ ಶಾಲೆಗೆ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು ಅದರ ಕೆಲಸಕ್ಕೆಂದು ಬಂದಿದ್ದ ಮದ್ಯಪ್ರದೇಶದ ಮಹೇಶ್ ಸಿಂಗ್ (20)ಎಂಬವರು ಹೊಸ ಕಟ್ಟಡದ ಹತ್ತಿರವಿರುವ …
Tag:
Bellare Police station
-
ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.
-
ಎರಡು ತಂಡಗಳು ಮಸೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಘಟನೆ ಬೆಳ್ಳಾರೆ ಮಸೀದಿಯಲ್ಲಿ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ …
Older Posts
