ಬರಹ: ಸುದರ್ಶನ್ ಬಿ.ಪ್ರವೀಣ್ , ಪ್ರಧಾನ ಸಂಪಾದಕರು, ಹೊಸಕನ್ನಡ. ಕಾಂ ಇವತ್ತಿನ ಈ ನಮ್ಮ ಅಂಕಣ ಇತಿಹಾಸದ ಬಗ್ಗೆ ನಾವು ನೀವೆಲ್ಲ ಓದಿಕೊಂಡು ಬಂದ ಪುಟಗಳನ್ನು ಮತ್ತಷ್ಟು ಬದಲಿಸಿ, ವಿಸ್ತರಿಸಿ ಬರೆಯುವ ಕೆಲಸ. ಸಾಮಾನ್ಯವಾಗಿ, ನಾವು ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ …
Bellare
-
ಮುಕ್ಕೂರು : ಮುಕ್ಕೂರು ಟೀಂ ಶೈನ್ ಇದರ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ರವಿವಾರ ನಡೆದ ಪ್ರಥಮ ವರ್ಷದ ಮುಕ್ಕೂರು ಪ್ರೀಮಿಯರ್ ಲೀಗ್ ಸೀಸನ್-1 (ಎಂಪಿಎಲ್) ಕ್ರಿಕೆಟ್ ಪಂದ್ಯಾಕೂಟದಲ್ಲಿ ಕೊನೆಯ ಎಸೆತದ ತನಕವು ಗೆಲುವು ಯಾರ ಪಾಲಾಗಬಹುದು ಅನ್ನುವ ರೋಚಕತೆಗೆ ಸಾಕ್ಷಿಯಾಗಿದ್ದ …
-
ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು ಬಂದಿದೆ. ಘಟನೆಯಿಂದ ಮತ್ತೋರ್ವರಾದ ಸುಜಿತ್ ಎಂಬುವರಿಗೆ …
-
ಸುಳ್ಯ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ಸಂಭವಿಸಿದೆ. ಐವರ್ನಾಡಿನ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ.ಬುಧವಾರ ಬೆಳಿಗ್ಗೆ ಸುಧಾಕರರು …
-
Newsದಕ್ಷಿಣ ಕನ್ನಡ
ಮಂಗಳೂರು : ರಸ್ತೆ ಅವ್ಯವಸ್ಥೆಯಿಂದಾಗಿ ಮುರಿದುಹೋಯ್ತು ಬಸ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಬೆನ್ನುಮೂಳೆ!
ಮಂಗಳೂರು: ಕಲ್ಲಡ್ಕದಲ್ಲಿ ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ ನಲ್ಲಿ ಹೋಗುತ್ತಿರುವಾಗ ವ್ಯಕ್ತಿಯೊಬ್ಬರ ಬೆನ್ನುಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆನ್ನು ಮೂಳೆ ಮುರಿತಕ್ಕೊಳಗಾದವರು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ವಿಜಯ್ ಕುಮಾರ್. ವಿಜಯ್ ಕುಮಾರ್ ಮೊಬೈಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. …
-
ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ …
-
ದಕ್ಷಿಣ ಕನ್ನಡ
ಬೆಳ್ಳಾರೆ : ಝಕಾರಿಯ ಮಸೀದಿಯ ಕಬರ್ ಸ್ಥಾನದಲ್ಲಿ ಮಸೂದ್ ಅವರ ದಫನ್ | ಜನಸಾಗರದ ನಡುವೆ ಅಂತಿಮ ವಿಧಿ ವಿಧಾನ
ಬೆಳ್ಳಾರೆ ಸಮೀಪದ ಕಳಂಜದಲ್ಲಿ ತಂಡದಿಂದ ಗಂಭೀರ ಹಲ್ಲೆಗೊಳಗಾಗಿ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಮಸೂದ್ ಅವರ ದಫನ್ ಬೆಳ್ಳಾರೆಯ ಝಕಾರಿಯಾ ಮಸೀದಿಯ ಕಬರ್ ಸ್ಥಾನದಲ್ಲಿ ತಡರಾತ್ರಿ 2 ಗಂಟೆಗೆ ನಡೆಯಿತು. ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ರಾತ್ರಿ 11:30ಕ್ಕೆ ಪೋಸ್ಟ್ ಮಾರ್ಟಂ ಆದ …
-
ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಯುವಕ ಮಸೂದ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ …
-
ಸುಳ್ಯ : ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಮಂದಿ ಕೃತ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು, ಕೃತ್ಯ ನಡೆದ …
-
ಬೆಳ್ಳಾರೆ :ಮೋದಿ ಸರಕಾರದ ಅಸಂಬದ್ಧ ಮತ್ತು ಜನ ವಿರೋಧಿಯಾದ ಜಿ ಎಸ್ ಟಿ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ …
