ಈಜಿಪ್ಟ್ನ ಶಿಕ್ಷಕಿಯೊಬ್ಬರು ಬೆಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ತಾಣದಲ್ಲಿ ಹೊರಹೊಮ್ಮಿ ಆಕೆಯನ್ನು ಶಾಲೆಯಿಂದ ವಜಾಗೊಳಿಸಲಾಗಿರುವುದಲ್ಲದೆ ಆಕೆಯ ಪತಿ ಆಕೆಗೆ ವಿಚ್ಛೇದನ ನೀಡುವುದಕ್ಕೂ ಕಾರಣವಾಯಿತು. ಬಿಬಿಸಿ ಪ್ರಕಾರ, ಈ ಘಟನೆಯು ದೇಶದಲ್ಲಿ ರಾಷ್ಟ್ರೀಯ ಚರ್ಚೆಯನ್ನು ಹುಟ್ಟುಹಾಕಿದೆ. ಕೆಲವರು ಆಕೆಯದು ಯಾವುದೇ ತಪ್ಪಿಲ್ಲ …
Tag:
