ಹಾಸನ/ ಮಂಗಳೂರು : ಹಾಸನದ ಬೇಲೂರು ಬಳಿ ಆಲ್ಟೋ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ಡರಕಟ್ಟೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದ್ದು,ಗಾಯಾಳುಗಳನ್ನು ಲಾಯಿಲ ಗ್ರಾಮದ …
Beltangady
-
ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ …
-
News
20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ | ಕೋಡಿಂಬಾಡಿ ವಿಶ್ವನಾಥ ಶೆಟ್ಟಿ ಅಪರಾಧಿ ಎಂದು ಕೋರ್ಟ್ ಘೋಷಣೆ,ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ
ಪುತ್ತೂರು : ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಮಾನಿಸಿದ್ದು …
-
ಮಂಗಳೂರು : ರಾಜೇಂದ್ರ ಕುಮಾರ್ ಕಣದಿಂದ ಹಿಂದಕ್ಕೆ ಸರಿದಿದ್ದು,ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹ್ಯಾದ್ರಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರಾದ ಮಂಜುನಾಥ್ ಭಂಡಾರಿ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ.ಈ ಕುರಿತು ಅಧಿಕೃತವಾಗಿ ಕೆಪಿಸಿಸಿ ಪಟ್ಟಿ ಬಿಡುಗಡೆ ಮಾಡಲಿದೆ.ಕಾಂಗ್ರೆಸ್ನಿಂದ 11 ಮಂದಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉಮೇದು ಹೊಂದಿದ್ದರು.ಆದರೆ …
-
ದಕ್ಷಿಣ ಕನ್ನಡಬೆಂಗಳೂರು
ವಿಧಾನ ಪರಿಷತ್ ಚುನಾವಣೆಯಿಂದ ಹಿಂದಕ್ಕೆ ಸರಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ | ವರ್ಕೌಟ್ ಆಯಿತೇ ಎಸ್.ಟಿ.ಸೋಮಶೇಖರ್ ಟಾಂಗ್
ಉಡುಪಿ : ದ.ಕ. ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ ಕುಮಾರ್ ಅವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು …
-
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ನಡೆದಿದೆ. ಮಲೆಬೆಟ್ಟು ನಿವಾಸಿ ವಿಶ್ವನಾಥ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಯವರು ಕೆಲಸದ ನಿಮಿತ್ತ …
-
Internationalಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರುಮಡಿಕೇರಿ
ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ
ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ …
-
ದಕ್ಷಿಣ ಕನ್ನಡ
37 ಎಕರೆ ಅತಿಕ್ರಮಿತ ಜಮೀನು ವಶ ಪಡಿಸಿಕೊಂಡ ಬೆಳ್ತಂಗಡಿ ತಹಸೀಲ್ದಾರ್! | ಘಟಾನುಘಟಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿದ ತಹಸೀಲ್ದಾರ್ ಮಹೇಶ್ ಜೆ.ಗೆ ಸಾರ್ವಜನಿಕರಿಂದ ಪ್ರಶಂಸೆ
ಬೆಳ್ತಂಗಡಿ: ಕಾನೂನು ಬಾಹಿರವಾಗಿ ಭೂಮಿ ಅತಿಕ್ರಮಣಕಾರರಿಗೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರು ಭರ್ಜರಿ ಕಾರ್ಯಾಚರಣೆ ನಡೆಸಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಂದಾಯ ಇಲಾಖೆಯ ಭೂಮಿಯನ್ನು ಸುಪರ್ದಿಗೆ ಪಡೆದಿದ್ದಾರೆ. ಈ ಮೂಲಕ ಘಟಾನುಘಟಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿದ ತಹಸೀಲ್ದಾರ್ ಮಹೇಶ್ …
-
Newsಉಡುಪಿದಕ್ಷಿಣ ಕನ್ನಡ
ನ.16 : ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ | ನ.22 ನಾಮಪತ್ರ ಸಲ್ಲಿಕೆ
ಮಂಗಳೂರು : ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನ. 16ರಂದು ಬೆಳಗ್ಗೆ 11 ಗಂಟೆಗೆ …
-
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಬಂಟ್ವಾಳ ಎಎಸ್ಪಿ ತಂಡದವರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯಂತೆ ಬಂಟ್ವಾಳ ಎಎಸ್ಪಿ ಮತ್ತು ತಂಡದವರು ಮಫ್ತಿಯಲ್ಲಿ ದಾಳಿ …
