ಪುತ್ತೂರು : ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಮದ್ಯ ವ್ಯಸನಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಬಗ್ಗೆ ವರದಿಯಾಗಿದೆ. ಚೂರಿ ಇರಿದ ವ್ಯಕ್ತಿ ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ ಪುತ್ತೂರಿನಲ್ಲಿ ವಾಸ್ತವ್ಯವನ್ನು ಹೊಂದಿರುವ ವೆಂಕಟೇಶ್ ಎಂಬಾತನಾಗಿರತ್ತಾನೆ. ಚೂರಿ ಇರಿತಕ್ಕೆ ಒಳಗಾದ ಮಹಿಳೆ …
Beltangady
-
ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಕಿನ್ನಿಗೌಡರ ಪುತ್ರ ಗಣೇಶ್(40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಗಣೇಶ್ ರವರು ನಿನ್ನೆ …
-
ಮಂಗಳೂರು: ಬೆಂಗಳೂರಿನ ನಿಮ್ಹಾನ್ಸ್ನ ಎಪಿಡೀಮಿಯಾಲಜಿ ವಿಭಾಗದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಶೈಕ್ಷಣಿಕ ಅರ್ಹತೆ- ಯಾವುದೇ ಪದವಿ ಹಾಗೂ ಮೇಲ್ಪಟ್ಟು ಪದವೀಧರ ಯುವಜನತೆ ಅವಶ್ಯವಿರುವ ಕೌಶಲ್ಯ, ಸ್ಥಳೀಯ ಭಾಷೆ, ಕನ್ನಡವನ್ನು …
-
ದಕ್ಷಿಣ ಕನ್ನಡ
ಹಾನಗಲ್ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ | ಬೆಳ್ತಂಗಡಿ ಕಾಂಗ್ರೆಸ್ ನಿಂದ ವಿಜಯೋತ್ಸವ-ಸಂಭ್ರಮಾಚರಣೆ
ಬಲು ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಉಪಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿದ ಕಾಂಗ್ರೆಸ್ಸಿನ ಸಂಭ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಸಾಕ್ಷ್ಯವಾಯಿತು. ಬೆಳ್ತಂಗಡಿಯ ಪೇಟೆಯ ಹೃದಯಭಾಗದಲ್ಲಿ ಆಯೋಜಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ,ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಕೆ ಹರೀಶ್ ಕುಮಾರ್,ಬೆಳ್ತಂಗಡಿಯ ಮಾಜಿ …
-
ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲೇ ಕಳ್ಳರ ತಂಡವೊಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯ ಲಾಕರ್ ಒಡೆದು ನಗದು ಹಾಗೂ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೃಷಿ ಜೊತೆ ಅಡಿಕೆ ವ್ಯಾಪಾರ …
-
ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಮಚ್ಚಿನದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ ಎಸ್ಬಿಎಂಎಲ್ ಕೋವಿ …
-
ಮಂಗಳೂರು : ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅ. 30ರಂದು ನಡೆದ ಕಂಬಳ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ …
-
News
ಬೆಳ್ತಂಗಡಿ : ಪತ್ನಿಗೆ ವಂಚಿಸಿ ಎರಡನೇ ಮದುವೆಯಾದ ಸರ್ವೆ ಇಲಾಖೆಯ ನೌಕರ , ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
ಪತಿ ಮತ್ತು ಆತನ ತಾಯಿ ಮಾನಸಿಕವಾಗಿ ಹಿಂಸೆ ನೀಡಿದಲ್ಲದೆ, ತನ್ನನ್ನು ವಂಚಿಸಿ ಎರಡನೇ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ. ಕರೀಮಣೆಲು ಗ್ರಾಮದ …
-
ಬೆಳ್ತಂಗಡಿಯ ಖ್ಯಾತ ಕಲಾವಿದ ಸುರೇಶ್ ಭಟ್ (50) ಅವರು ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಮೇಲಂತಬೆಟ್ಟು ಗ್ರಾಮದ ನಿವಾಸಿಯಾಗಿದ್ದು,ಸುಮಾರು 25 ವರ್ಷಗಳಿಂದ ಬೆಳ್ತಂಗಡಿಯ ಸಂತೆಕಟ್ಟೆ ಐಡಿಯಲ್ ಕಾಂಪ್ಲೆಕ್ಸ್ ಬಳಿ ಕಾರ್ಯಾಚರಿಸುತ್ತಿದ್ದ ಸುರೇಶ್ ಆರ್ಟ್ಸ್ ಸಂಸ್ಥೆಯ ಮಾಲಕರಾಗಿದ್ದರು. ಹವ್ಯಾಸಿ ಲೇಖಕರಾಗಿಯೂ ಹೆಸರುವಾಸಿಯಾಗಿದ್ದರು. ಈ …
-
ಮನೆಯಿಂದ ಹೊರಹೋದ ಬಾಲಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅ.27ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. ಲಾಯಿಲ ಗ್ರಾಮದ ಪಡ್ಡಾಡಿ ಮನೆ ನಿವಾಸಿ ಬಾಬು ಎಂಬವರ ಪುತ್ರ ಬಿಪಿನ (17ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ಪ್ರಥಮ ಪಿಯುಸಿ ಮುಗಿಸಿ ತಂದೆಯೊಂದಿಗೆ …
