ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್ ಗಳನ್ನು ತೊಳೆಯಲು …
Beltangady
-
ಬೆಳ್ತಂಗಡಿ : ತಾಲೂಕಿನ ಲಾಯಿಲ ಗ್ರಾಮದ 21 ವರ್ಷದ ಯುವತಿ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21) ನಾಪತ್ತೆಯಾದವರು. ರೇಣುಕಾ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯ ದುರ್ಗಾ …
-
News
ಬೆಳ್ತಂಗಡಿ | ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ ಹಾಗೂ ಶ್ರಮಿಕ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿದೆ ಭಜನೆ ಸ್ಪರ್ಧೆ | ಗೆದ್ದ ಭಜನಾ ತಂಡಕ್ಕೆ ಸಿಗಲಿದೆ 5 ಲಕ್ಷ ರೂ. ಬಂಪರ್ ಬಹುಮಾನ
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ(ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ) ಹಾಗೂ ಶ್ರಮಿಕ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ, “ಭಜನೆ” ಭಗವಂತನಿಗೆ ಭಕ್ತಿಯ ಸಮರ್ಪಣೆ, ಎಂಬ ವಿನೂತನ ಭಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ತಾಲೂಕಿನ ಹೆಚ್ಚಿನ ಭಜನಾ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು …
-
Breaking Entertainment News Kannada
ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಳ್ತಂಗಡಿ ಬಂದಾರಿನ ಭರತೇಶ್ ಗೌಡ ಕರ್ನಾಟಕ ತಂಡಕ್ಕೆ ಆಯ್ಕೆ
ಬೆಳ್ತಂಗಡಿ : ಅ.29ರಿಂದ ಅ.31ರವೆಗೆ ಹರಿಯಾಣ ವಿ.ವಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ತ್ರೋಬಾಲ್ ಪಂದ್ಯಾವಳಿಯ ಕರ್ನಾಟಕ ತಂಡದಲ್ಲಿ ಬಂದಾರು ಗ್ರಾಮದ ಮೈರೋಲ್ತಡ್ಕ ನಿವಾಸಿ ಭರತೇಶ್ ಗೌಡ ಸ್ಥಾನ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿರುವ ಇವರು, …
-
ಬೆಳ್ತಂಗಡಿ : ನಡ ಗ್ರಾಮದ ಪಿಲಿಕುಡೇಲು ನಿವಾಸಿ ತಿಮ್ಮಪ್ಪ ಮೂಲ್ಯ(61.ವ) ರವರು ಅ.24 ರಂದು ಮನೆಯಿಂದ ಕಾಣೆಯಾದವರು, ಮರುದಿನ ಬೆಳಿಗ್ಗೆ ಮನೆಯ ಸಮೀಪದಲ್ಲಿರುವ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯರವರು ಅ.24 ರಂದು ಸಂಜೆ …
-
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎಂದು ತಿಳಿದುಬಂದಿದೆ. ಈತ ಸಮೀಪದ ಸರಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ …
-
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವೊಂದರ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್-1 (ಪೊಕ್ಸ್) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ಮೂಲದ ಪಿ.ಜೆ.ಜೇಕಬ್ ಅಲಿಯಾಸ್ ಚಾಕೋಚ ಎಂಬಾತ ಆರೋಪಿ. ಪ್ರಕರಣ ವಿವರ: …
-
ಬೆಳ್ತಂಗಡಿ: ಗೃಹಿಣಿಯೊಬ್ಬಳು ಕೆಲಸಕ್ಕೆಂದು ಮನೆ ಬಿಟ್ಟು ಹೋಗಿದ್ದು ನಂತರ ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಶಿಲ್ಪ ಎಂದು ಗುರುತಿಸಲಾಗಿದೆ. ಮಗುವನ್ನು ಅತ್ತೆಯ ಮನೆಯಲ್ಲೇ ಬಿಟ್ಟು ಅಕ್ಟೋಬರ್ 20 ರಂದು ಕೆಲಸಕ್ಕೆಂದು ಹೋದಾಕೆ …
-
News
ಬೆಳ್ತಂಗಡಿಯ ಯುವತಿ ಸೇರಿ ಇಬ್ಬರು ನಕ್ಸಲರ ಬಂಧನಕ್ಕೆ ವಾರಂಟ್ | ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ 10 ಲಕ್ಷ ರೂಪಾಯಿ ಬಹುಮಾನ ಘೋಷಣೆ!!
by ಹೊಸಕನ್ನಡby ಹೊಸಕನ್ನಡಮಂಗಳೂರು : ಕೇರಳದ ವೆಲ್ಲಮುಂಡ ನಕ್ಸಲ್ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ರಾಜ್ಯದ ಇಬ್ಬರು ನಕ್ಸಲರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಕೊಟ್ಯಂತಡ್ಕದ ಗೀತಾ ಅಲಿಯಾಸ್ …
