Harish Poonja: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja)ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ (Cock Fighting)ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ …
Belthangadi news
-
latestNewsದಕ್ಷಿಣ ಕನ್ನಡ
Belthangadi: ಕರುವಲ್ಲ ಕಲ್ಲುಗುಂಡ ದೈವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ!ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣ ದಾಖಲು!!
Belthangadi : ಇಂದಬೆಟ್ಟು ಕರುವಲ್ಲ ಕಲ್ಲಗುಂಡ ದೇವಸ್ಥಾನದ ಪಡಂಬಿಲ ಪೂಪಾಡಿಕಲ್ಲು ಸಮಿಪದ ಬಂಗಾಡಿ ಹಾಡಿ ದೈವ ಕ್ಷೇತ್ರ ಕುತ್ರಬೆಟ್ಟು ದ್ವಾರದ ಬಳಿ ಇದ್ದಂತಹ ಕಾಣಿಕೆ ಡಬ್ಬಿಯ ಹಣವನ್ನು ಕಿಡಿಗೇಡಿಗಳು ಅಪಹರಿಸಿ(Fraud)ಪರಾರಿಯಾಗಿರುವ ಘಟನೆ ಜ.9 ರಂದು ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಬೆಳ್ತಂಗಡಿ(Belthangadi)ಪೊಲೀಸ್ …
-
ದಕ್ಷಿಣ ಕನ್ನಡ
Belthangady: ಗುರುವಾಯನಕೆರೆ ಕಾಲೇಜಿನ ಹಾಸ್ಟೆಲ್ 11 ಹುಡುಗರು ನಾಪತ್ತೆ! ಹುಡುಗ್ರು ಎಸ್ಕೇಪ್ ರೂಟ್ ಹಿಡಿದದ್ದೇ ವಿಚಿತ್ರ !
by ಹೊಸಕನ್ನಡby ಹೊಸಕನ್ನಡBelthangady: ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನಲ್ಲಿ ರಾತ್ರೋರಾತ್ರಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಸುದ್ದಿಯಾಗಿದ್ದಾರೆ. ನಿನ್ನೆ ಸುದ್ದಿ ತಿಳಿದ ಪೋಷಕರು ಆತಂಕದಲ್ಲಿದ್ದಾರೆ. ಈ ಘಟನೆಯು ನವೆಂಬರ್ 30ರ ಮಧ್ಯರಾತ್ರಿ ನಡೆದಿದ್ದು, ಕಾಣೆಯಾದ ವಿದ್ಯಾರ್ಥಿಗಳ ಪೋಷಕರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ. ಆದರೆ ನಿನ್ನೆ ತಡರಾತ್ರಿ …
-
ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಧಾನ ಧರ್ಮದಿಂದ ಪ್ರಖ್ಯಾತ ಪಡೆದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಮಗೆ ಗೊತ್ತೇ ಇದೆ. ಹಾಗೆಯೇ ಧರ್ಮಸ್ಥಳ ದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನ.19 ರಿಂದ 23ರ ವರೆಗೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ರಸ್ತೆಯಲ್ಲಿ ವಿಷ ಸೇವಿಸಿ ಬಿದ್ದಿದ್ದ ಅಪರಿಚಿತ ಮಹಿಳೆ | ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಪೊಲೀಸರಿಗೆ ಮಾಹಿತಿ
ಬೆಳ್ತಂಗಡಿ : ಅಪರಿಚಿತ ಮಹಿಳೆಯೋರ್ವರೂ ಧರ್ಮಸ್ಥಳ ಹೈಸ್ಕೂಲ್ ನ ರಸ್ತೆ ಬಳಿ ವಿಷ ಸೇವಿಸಿ ನರಳಾಡುತಿದ್ದ ಘಟನೆ ನಡೆದಿದೆ. ಸುಮಾರು ಅಂದಾಜು 75 ರಿಂದ 80 ವರ್ಷದ ಮಹಿಳೆ ವಿಷ ಸೇವಿಸಿದ್ದು ನರಳಾಡುತಿದ್ದರು. ಈ ವೇಳೆ, ಶೌರ್ಯಾ ವಿಪತ್ತು ನಿರ್ವಹಣಾ ಧರ್ಮಸ್ಥಳ …
-
EducationlatestNewsಉಡುಪಿದಕ್ಷಿಣ ಕನ್ನಡ
ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!
ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ …
-
latestದಕ್ಷಿಣ ಕನ್ನಡ
??BIG BREAKING NEWS…!!|ಮೂಡಬಿದಿರೆ : ಯಕ್ಷಗಾನ ಕಲಾವಿದ, ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಅಪಘಾತಕ್ಕೆ ಬಲಿ
ಕೋವಿಡ್ ಕಾಲದಲ್ಲಿ ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿರುವ ಯಕ್ಷಗಾನ ರಂಗಕ್ಕೆ ಮತ್ತೊಂದು ಆಘಾತ. ಗುರುವಾರ ಮುಂಜಾನೆ ವೇಣೂರು ಸಮೀಪ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್ ಕೂಡ ಆಗಿರುವ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅವರು ಅಸು ನೀಗಿದ್ದಾರೆ. ಬುಧವಾರದ ಆಟ …
-
ಬೆಳ್ತಂಗಡಿ: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿ ಹಮೀದ್ ಕುದುರು ಎಂಬವರ ಪುತ್ರ ನಿಸ್ಬಾ ಹಾಗೂ ಅಶ್ರಫ್ ಅವರ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ನಾಳ ಸಮೀಪ ಮಾರುತಿ ಓಮ್ನಿ ಹಾಗೂ ರಿಟ್ಜ್ ಕಾರು ನಡುವೆ ಮುಖಾಮುಖಿ!! |ಉದ್ಯಮಿ ಸಹಿತ ಇತರರಿಗೆ ಗಂಭೀರ ಗಾಯ
ಬೆಳ್ತಂಗಡಿ:ನ್ಯಾಯತರ್ಫು ಇಲ್ಲಿಯ ನಾಳ ಸಮೀಪದಲ್ಲಿ ಇಂದು ಮಾರುತಿ ಓಮ್ನಿ ಮತ್ತು ಮಾರುತಿ ರಿಟ್ ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಈ ಘಟನೆಯಲ್ಲಿ ಓಮ್ನಿ ಕಾರು ಚಲಾಯಿಸುತ್ತಿದ್ದ ಚಾಲಕನ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ. ಗೇರುಕಟ್ಟೆ ಸಮೀಪದ ಉದ್ಯಮಿ ಹಾಜಿ.ಹೆಚ್.ಉಸ್ಮಾನ್ ರವರು …
-
latestದಕ್ಷಿಣ ಕನ್ನಡ
ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ :ನಾರಾವಿ – ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ನಾರಾವಿಯಿಂದ ಅರಸಕಟ್ಟೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ತೆರಳುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ …
