ಬಂಟ್ವಾಳ : ದಕ್ಷಿ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಬಿಜೆಪಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಘಟನೆಯೊಂದು ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರವು ಈಗ ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ …
Tag:
