Belthangady: ಅಳಿಯನೊಬ್ಬ ಮಾವನಿಗೆ ಸ್ಕೂಟರ್ನಿಂದ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ್ದಾನೆ ಎಂಬ ಆರೋಪವೊಂದು ವರದಿಯಾಗಿದೆ. ಬೆಳ್ತಂಗಡಿ( Belthangady) ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಂಬಳದಡ್ಡ ಎಂಬಲ್ಲಿ ಈ ಘಟನೆ ನಡೆದಿದೆ. ಕೆ.ಎಚ್. ಇಬ್ರಾಹಿಂ (60) ಎಂಬವರೇ ಗಾಯಗೊಂಡ ವ್ಯಕ್ತಿ. ಇಬ್ರಾಹಿಂ ಅವರ ಪುತ್ರಿಯ …
Tag:
