Belthangady: ಮೂಡಬಿದಿರೆ ರಸ್ತೆಯ ಪದಂಗಡಿ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಯುವಕನೋರ್ವ ಮೇಲೆ ಮರವೊಂದು ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
Belthangady news
-
News
Ujire: ಬೆಳ್ತಂಗಡಿ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ
by ಕಾವ್ಯ ವಾಣಿby ಕಾವ್ಯ ವಾಣಿUjire: ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ (ujire ) ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದಾರೆ, ರಕ್ಷಿಸಲಾದ ಗೋವು ಮತ್ತು ವಾಹನವನ್ನು ಧರ್ಮಸ್ಥಳ …
-
ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿ ಜೊತೆ ಸೌತಡ್ಕ ದೇವಸ್ಥಾನಕ್ಕೆ ಬಂದಿದ್ದು, ಅನಂತರ ಹಿಂದೂ ಸಂಘಟನೆಗಳ ಕೈಗೆ ಸಿಕ್ಕಿ ಬಿದ್ದಿರುವ ಘಟನೆಯೊಂದು ನಡೆದಿದೆ.
-
News
Belthangady: ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆ ಎಸ್. ಡಿ. ಎಂ. ಶಾಲೆ ಶಿಕ್ಷಕಿ ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿBelthangady: 2024-25ನೇ ಸಾಲಿನ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (rupsa) ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ಉಜಿರೆ (Belthangady) ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದಾರೆ. ಸದ್ಯ …
-
Crime
Belthangady: ನಡು ರಾತ್ರಿ ಗೆಳತಿಯ ಮನೆಗೆ ಹೋಗಿದ್ದ ಯುವಕನನ್ನು ಅಡ್ಡಗಟ್ಟಿ ಅಪರಿಚಿತರಿಂದ ಬ್ಲಾಕ್ಮೇಲ್ – ಬೈಕ್ ಕಿತ್ತುಕೊಂಡು, 2 ಲಕ್ಷಕ್ಕೆ ಡಿಮ್ಯಾಂಡ್ !!
Belthangady : ದ.ಕ (Dakshina Kannada) ಜಿಲ್ಲೆಯಲ್ಲಿ ಆಗಾಗ ಏನಾದರೂ ಒಂದು ಅಹಿತಕರ ಘಟನೆ ನಡೆಯುತ್ತಲೇ ಇರುತ್ತದೆ. ಅಂತೆಯೇ ಇದೀಗ ಬೆಳ್ತಂಗಡಿ ತಾಲ್ಲೂಕಿನ ಕರಾಯದಲ್ಲೊಂದು ಇಂತಹದೇ ಘಟನೆ ಬೆಳಕಿಗೆ ಬಂದಿದೆ.
-
News
Belthangady: ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಬೆಳ್ತಂಗಡಿಯ ಶೇಖರ್ ಗೌಡ ದೇವಸ ಸವಣಾಲು ಆಯ್ಕೆ!
by ಹೊಸಕನ್ನಡby ಹೊಸಕನ್ನಡBelthangady: ಬೆಳ್ತಂಗಡಿ (Belthangady) ತಾಲೂಕಿನ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. ಮೂಲತಃ ಶೇಖರ್ ಗೌಡ ದೇವಸ ಇವರು ಉಜಿರೆ ಎಸ್ ಡಿ.ಎಮ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಇಲ್ಲಿನ ಹಳೆ …
-
Belthangady: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಇಂದು (ಮಂಗಳವಾರ ಮಾ.26) ರಂದು ಮೃತ ಹೊಂದಿದ್ದಾನೆ.
-
Mangaluru: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣವೊಂದು ನಿನ್ನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಬೆಳ್ತಂಗಡಿಯ ಮೂವರು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಪೊಲೀಸರು ಈ ಘಟನೆಗೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಪ್ರಕ್ರರಣದ ಪ್ರಮುಖ ವ್ಯಕ್ತಿ …
-
Belthangady: ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿಂದ ಡೀಸೆಲ್ ಪೈಲ್ ಲೈನ್ವೊಂದು ಹಾದು ಹೋಗಿದ್ದು, ಕಳ್ಳರು ರಂಧ್ರ ಕೊರೆದು 9.60 ಲಕ್ಷ ಮೌಲ್ಯದ ಡೀಸೆಲ್ ಕಳ್ಳತನವಾಗಿರುವ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Crime News: ಮೃತ …
-
Kadaba: ಮೂರು ಕಾಡಾನೆಗಳು ಮತ್ತೆ ಕಡಬದಲ್ಲಿ ಪ್ರತ್ಯಕ್ಷವಾದ ಘಟನೆಯೊಂದು ನಡೆದಿದ್ದು, ಜನರು ಆತಂಕಗೊಂಡಿದ್ದಾರೆ. ಕಡಬದ ಪುತ್ತಿಗೆ ಶಾಲೆ ಗುಡ್ಡಯ ತಿರುವು ಬಳಿ ಇರುವ ಕಾಡಿನಲ್ಲಿ ಈ ಘಟನೆ ನಡೆದಿದೆ. ಕೃಷಿ ಭೂಮಿ ಹೆಚ್ಚಿರುವ ಕಾರಣ ಆನೆಗಳು ಈ ಭಾಗಕ್ಕೆ ಬಂದಿರಬಹುದು ಎಂದು …
