ಬೆಳ್ತಂಗಡಿ :ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ವಶ ಪಡಿಸಿಕೊಂಡಿರುವ ಘಟನೆ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಗೋವಿಂದ ಸದನದ ಮನೆಯಪಕ್ಕದಲ್ಲಿರುವ ಗೋಡೌನ್ ನಲ್ಲಿ ಈ …
Belthangady news
-
ಬೆಳ್ತಂಗಡಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬುಧವಾರ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಪ್ರವೀಣ್ ನೆಟ್ಟಾರು ಸಾವಿಗೆ …
-
ದಕ್ಷಿಣ ಕನ್ನಡ
ಬೆಳ್ತಂಗಡಿ । ಅಜ್ಜಿಯ ಕಿವಿ ಹರಿದು ಚಿನ್ನ ಹೊತ್ತೊಯ್ದ ದರೋಡೆಕೋರನ ಬಂಧನ ! | ಆರೋಪಿ ಯಾರೆಂದು ಗೊತ್ತಾದ್ರೆ ಆಶ್ಚರ್ಯ ಪಡ್ತೀರಾ !
ಬೆಳ್ತಂಗಡಿ : ಹಾಡುಹಗಲೇ ಅಸಹಾಯಕ ವೃದ್ಧೆಯೊಬ್ಬರ ಕಿವಿ ಹರಿದು ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಹೋಗಿದ್ದು, ಮನೆಯಲ್ಲಿದ್ದ ನಗದನ್ನು ದರೋಡೆಗೈದಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ. ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿನ ಡೀಕಯ್ಯ ಅವರ ತಾಯಿ ಅಕ್ಕು (85ವ) ಎಂಬ ವೃದ್ಧೆಯೋರ್ವರ …
-
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿನ ವೃದ್ಧೆಯೋರ್ವರ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆಗೈದು ಚಿನ್ನಾಭರಣವನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮೃತರನ್ನು ಡೀಕಯ್ಯ ಅವರ ತಾಯಿ ಅಕ್ಕು (85ವ) ಎಂದು ಗುರುತಿಸಲಾಗಿದೆ. ಇಂದು …
-
ಬೆಳ್ತಂಗಡಿ:ಜು.23.ಕರ್ನಾಟಕ ಭೂ ಕಬಳಿಕೆ ನಿಷೇದ ವಿಶೇಷ ನ್ಯಾಯಾಲಯ ದಿಂದ ಬಂದಿರುವ ಸಮನ್ಸ್ ಬಗ್ಗೆ ಬಂದಾರು ಮೊಗ್ರು ಗ್ರಾಮಸ್ಥರ ಪರವಾಗಿ ಶಾಸಕ ಹರೀಶ್ ಪೂಂಜ ರಲ್ಲಿ ಮನವಿ ಮಾಡಿಕೊಂಡ ಮೇರೆಗೆ ಶಾಸಕರು ಗ್ರಾಮಸ್ಥರಿಗೆ ಈ ಸಮನ್ಸ್ ಬಗ್ಗೆ ಶಾಸಕರೇ ಗ್ರಾಮಸ್ಥರ ಪರವಾಗಿ ಕೋರ್ಟ್ …
-
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ದೊಂಪದಪಲ್ಕೆ ಪ್ರದೇಶದ ಪಿಜಕ್ಕಲ ಸಮೀಪ ಬೃಹತ್ ಆಕಾರದ ಕಾಡುಕೋಣವೊಂದು ರಸ್ತೆ ಅಡ್ಡ ದಾಟುತ್ತಿರುವುದು ಕಂಡುಬಂದಿದೆ. ನಿನ್ನೆ ಸಂಜೆಯ ವೇಳೆಗೆ ಪಿಜಕ್ಕಲ ಸಮೀಪ ಈ ಘಟನೆ ನಡೆದಿದ್ದು, ಅಲ್ಲಿನ ಸ್ಥಳೀಯರೊಬ್ಬರು ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಬೃಹತ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ | ನಟೋರಿಯಸ್ ಕ್ರಿಮಿನಲ್ ಮಾತೃಶ್ರೀ ಫೈನಾನ್ಸ್ ಮಾಲಕ ಬಾಲಕೃಷ್ಣ ಸುವರ್ಣ ಅರೆಸ್ಟ್ | ದುಡ್ಡು ಕಂಡಲ್ಲಿ ಗುಂಡಿ ತೋಡುವುದೇ ಈತನ ಫುಲ್ ಟೈಮ್ ಕಾಯಕ
ಮಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್ ಸಾಲ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನಂತೆ ಮಂಗಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ವಂಚನೆ ಪ್ರಕರಣದಲ್ಲಿರುವ ಪ್ರಮುಖ ಆರೋಪಿಗಳು ಮಂಗಳೂರು ಬಜ್ಪೆಯ ಕೊಳಂಬೆ ನಿವಾಸಿ ಕಿರಣ್ ಕುಮಾರ್(41), …
-
ಭಾರಿ ಮಳೆಯ ಹಿನ್ನೆಲೆಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿಯ ರಾಷ್ಟ್ರೀಯ ಹೆದ್ದಾರಿ 73ರ ಕೆಲವು ಕಡೆಗಳಲ್ಲಿ ಗುಡ್ಡ ಮತ್ತು ಅಲ್ಲಲ್ಲಿ ಮಣ್ಣು ಕುಸಿದು ಸಂಚಾರಕ್ಕೆ ಸಮಸ್ಯೆ ಉಂಟಾದ ಘಟನೆ ವರದಿಯಾಗಿದೆ. ಹಳೆಗೇಟು, ವಗ್ಗದ ಬಳಿ ಗುಡ್ಡವು ಕುಸಿತಗೊಂಡಿದ್ದು, ರಸ್ತೆಯಲ್ಲಿ ಬಂಡೆಗಳು ಮತ್ತು ಮರಗಳು …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ ಹಿನ್ನೆಲೆ !
ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ ಪದ್ಮುಂಜದಲ್ಲಿ ನಡೆದಿದೆ. …
-
ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು, ಲಾಡ್ಜ್ ನಲ್ಲಿ ನೆಲೆಸಿದ್ದ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು 11 ಗಂಟೆ ಸುಮಾರಿಗೆ ನಡೆದಿದೆ. ಮೃತರು ಬೆಂಗಳೂರು ಮೂಲದ ನಂದಿನಿ (40). ಫ್ಯಾಮಿಲಿ ಸಮೇತ ದೇವಸ್ಥಾನಕ್ಕೆಂದು ಬಂದವರು, ನೇತ್ರಾವತಿ ಸಮೀಪದ ಖಾಸಗಿ ಒಂದರ …
