ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಮತಿಯ ಜೋಡಿಗಳು ಹೆಚ್ಚಾಗಿ ಬರುತ್ತಿರುವುದು ಕಂಡುಬರುತ್ತಿದೆ. ಯಾವುದೋ ಉದ್ಯೋಗ ಸಂಸ್ಥೆಯಲ್ಲಿ ಯುವತಿಯರು ಯುವಕರು ಕೆಲಸವನ್ನು ಮಾಡುತ್ತಿದ್ದು, ರಜೆಯ ನಿಮಿತ್ತ ಅನ್ಯ ಮತಿಯರೊಂದಿಗೆ ಯುವತಿಯರು ಸುತ್ತಾಟದಲ್ಲಿ ತೊಡಗಿಕೊಂಡಿರುವುದು ಮತ್ತು ಅನೇಕ ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿರುವುದು ತಿಳಿದು …
Belthangady news
-
ಸುರಿಯುತ್ತಿರುವ ಮಳೆ ಇಡೀ ರಾಜ್ಯದ ಜನತೆಯನ್ನೇ ಅಲ್ಲೋಲ್ಲ ಕಲ್ಲೋಲವಾಗಿಸಿದೆ. ಮಳೆರಾಯನ ಆರ್ಭಟಕ್ಕೆ ನೆರೆ ಬಂದು, ಕೊಳ್ಳಗಳು ತುಂಬಿ ಅದೆಷ್ಟೋ ಮಂದಿಯ ಬದುಕು ತತ್ತರ ಆಗಿದೆ. ಆದರೆ, ಇದೆಲ್ಲದರ ನಡುವೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಲ್ಲೂ ವೈವಿಧ್ಯತೆ ಮೂಡಿ ನಿಂತಿದೆ. ಅಲ್ಲಿ ಬಣ್ಣದ ಮಳೆ …
-
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಕೆಮ್ಮಟ ಶಾಲೆಯ ಹತ್ತಿರದ ನಿವಾಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ವಿಜಯಾನ್(60). ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹತ್ತಿರದ ರಬ್ಬರ್ ತೋಟವೊಂದರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ …
-
ಬೆಳ್ತಂಗಡಿ : ತಾಲೂಕಿನ ಪ್ರಸನ್ನ ಕಾಲೇಜು ವಿದ್ಯಾರ್ಥಿ ಓರ್ವ ರಕ್ತದ ಒತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಮೃತರು ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20). ಇವರು ಅನೇಕ ದಿನಗಳಿಂದ ಮಂಗಳೂರಿನ ಫಸ್ಟ್ …
-
ಬೆಳ್ತಂಗಡಿ : ಮನೆಯ ಸಮೀಪದ ಕೆರೆಗೆ ನ್ಯಾಯತರ್ಪು ಗ್ರಾಮದ ಬದ್ಯಾರು ನಿವಾಸಿಯೋರ್ವರು ಬಿದ್ದಿದ್ದು, ಇಂದು ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತರು ಕುಶಾಲಪ್ಪ ಗೌಡ (46). ಕೃಷಿ, ಕೂಲಿ ಕಾರ್ಮಿಕ ಮೃತ ಕುಶಾಲಪ್ಪ ಗೌಡರು, ಮನೆಯ ಸಮೀಪದ ಕೆರೆಯ ಪಕ್ಕದಲ್ಲಿ ನೀರಿನ …
-
ಬೆಳ್ತಂಗಡಿ : ತೋಟಕ್ಕೆಂದು ಹೋದವರು ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾಗಿರುವ ಘಟನೆ ನಿನ್ನೆ ಪುದುವೆಟ್ಟು ಎಂಬಲ್ಲಿ ನಡೆದಿದೆ. ಕಾಣೆಯಾದವರು ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65 ವ). ಲಿಂಗಪ್ಪ ಪೂಜಾರಿಯವರು ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ವಾಪಾಸು …
-
latestNewsದಕ್ಷಿಣ ಕನ್ನಡ
ಹಿಂದುತ್ವದ ಭದ್ರಕೋಟೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಂತಿ ಕದಡುವ ಯತ್ನ!! |ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜ ಕಂಬ ಸಮೇತ ನೆಲಕ್ಕುರುಳಿಸಿ ವಿಕೃತಿ
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜದ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಹಾನಿಗೊಳಿಸಿ, ಕಂಬ ಹಾಗೂ ಭಗವಾಧ್ವಜವನ್ನು ನೆಲಕ್ಕುರುಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ …
-
ಬೆಳ್ತಂಗಡಿ: ಮಾನಸಿಕ ಅಸ್ವಸ್ತರಾಗಿರುವ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶಿಶಿಲದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಆನಂದ ಎಂದು ಗುರುತಿಸಲಾಗಿದ್ದು,ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ.ಇವರು ಶಿಶಿಲದಿಂದ-ಶಿಬಾಜೆ ಹೋಗುವ ಮಾರ್ಗದಿಂದಸಂಚಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಇವರು ಒಬ್ಬ …
-
latestNewsದಕ್ಷಿಣ ಕನ್ನಡ
ಮೂಡುಬಿದ್ರೆಯಲ್ಲಿ ನಡೆದ ಬೈಕ್ ನಡುವಿನ ಅಪಘಾತದಲ್ಲಿ ಬೆಳ್ತಂಗಡಿಯ ವ್ಯಕ್ತಿ ಸಾವು|ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ
ಮೂಡಬಿದರೆ: ಕೊಡಂಗಲ್ಲುವಿನಲ್ಲಿ ಇಂದು ಮಧ್ಯಾಹ್ನ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35)ಎಂಬವರು ಸಾವನ್ನಪ್ಪಿದ್ದಾರೆ. ಮೃತ ರವೀಂದ್ರ ಅವರು ಮೂಡುಬಿದಿರೆ ಕಡೆಗೆ …
-
latestNewsದಕ್ಷಿಣ ಕನ್ನಡ
ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್ ನಲ್ಲಿ ಅಡಗಿ ಕುಳಿತಿದ್ದಾಳೆ ಹೀನಾ ಫಾತಿಮಾ
ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್ ಗ್ರೌಂಡ್ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ ಛಿದ್ರ ಛಿದ್ರವಾಗಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಉಕ್ರೇನ್ನಲ್ಲಿ ಬೆಳ್ತಂಗಡಿ ತಾಲೂಕಿನ …
